Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Train traffic halted ಸಕಲೇಶಪುರ ಯಡಕುಮರಿ ಬಳಿ ರೈಲ್ವೆ ಹಳಿ ಮೇಲೆ ಬಂಡೆ ಕುಸಿತ: ರೈಲುಗಳ ಸಂಚಾರ ಸಂಪೂರ್ಣ ಸ್ಥಗಿತ
ಕರ್ನಾಟಕಪ್ರಮುಖ

Train traffic halted ಸಕಲೇಶಪುರ ಯಡಕುಮರಿ ಬಳಿ ರೈಲ್ವೆ ಹಳಿ ಮೇಲೆ ಬಂಡೆ ಕುಸಿತ: ರೈಲುಗಳ ಸಂಚಾರ ಸಂಪೂರ್ಣ ಸ್ಥಗಿತ

Share
1 Min Read
SHARE

newsics.com

ಹಾಸನ: ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ಯಡಕುಮರಿ ಬಳಿ ರೈಲ್ವೆ ಹಳಿಯ ಮೇಲೆ ಗುಡ್ಡ ಕುಸಿದಿದೆ. ಇದರ ಅರಿವಿಲ್ಲದೆ ರಾತ್ರಿ ರೈಲು ಬಂಡೆ ಕುಸಿದಿರುವ ಸ್ಥಳದವರೆಗೆ ಬಂದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.

ಯಡಕುಮರಿ ಕಿಲೋಮೀಟರ್ 74 ಮತ್ತು 75ರ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕ ಹಳಿ ಮೇಲೆ ಬಂಡೆಗಳು ಕಾಣಿಸಿದ್ದರಿಂದ ತುರ್ತಾಗಿ ರೈಲು ನಿಲ್ಲಿಸಿದ್ದಾರೆ. ಇಲ್ಲವಾದರೆ ಇಂಜಿನ್ ಬಂಡೆಗೆ ಗುದ್ದಿ ಭಾರೀ ಅವಘಡ ಸಂಭವಿಸುವ ಅಪಾಯವಿತ್ತು. ಘಟನೆಯಿಂದ ರೈಲು ಹಳಿಗೂ ಹಾನಿಯಾಗಿದೆ. ಬೆಂಗಳೂರು- ಕಣ್ಣೂರು ಘಾಟ್ ಮತ್ತು ಬೆಂಗಳೂರು- ಮುರುಡೇಶ್ವರ ರೈಲುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಯಡಕುಮರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ಕಲ್ಲುಗಳು ಟ್ರ್ಯಾಕ್ ಮೇಲೆ ಬಿದ್ದಿರುವ ಕಾರಣ, ರೈಲು ಸಂಖ್ಯೆ 16511 ಅನ್ನು ಕಡಗರವಳ್ಳಿಯಲ್ಲಿ ಹಾಗೂ ರೈಲು ಸಂಖ್ಯೆ 16585 ಮತ್ತು 07377 ಅನ್ನು ಸಕಲೇಶಪುರದಲ್ಲೇ ನಿಲ್ಲಿಸಲಾಗಿದೆ. ಅರೆಬೆಟ್ಟ ಮತ್ತು ಯಡಕುಮಾರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆ ಸಿಬ್ಬಂದಿಗಳು ಗುಡ್ಡ ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಮಾರ್ಗಮಧ್ಯ ಸಿಕ್ಕಿಹಾಕಿಕೊಂಡಿರುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕುಡಿಯುವ ನೀರು, ಬಿಸ್ಕತ್ತು, ಉಪಾಹಾರ ಮತ್ತು ಚಹಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರೈಲು ಸಂಚಾರ ಶೀಘ್ರದಲ್ಲಿ ಸಾಮಾನ್ಯ ಸ್ಥಿತಿಗೆ ಮರಳುವಂತೆ ಮಾಡಲು ರೈಲ್ವೆ ಇಲಾಖೆ ತೀವ್ರಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ನಿಗದಿತ ಸಮಯದಲ್ಲಿ ಗಮ್ಯ ತಲುಪಲು ಆಗದೆ ಪ್ರಯಾಣಿಕರು ಪರದಾಡುವಂತಾಗಿದೆ.

swapna shastra ಕನಸಿನಲ್ಲಿ ಜೋರಾಗಿ ಮಳೆ ಬಂದರೆ ಅದರ ಅರ್ಥವೇನು?; ನಿಮಗೂ ಇದೇ ರೀತಿ ಬಿದ್ದಿದೆಯೇ?

TAGGED:Rock collapse on railway tracks near Sakleshpur Yadakumari: Train traffic completely halted
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 21-06-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Yoga day ಸಮುದ್ರ ತೀರದಲ್ಲಿ 5 ಲಕ್ಷ ಜನರೊಂದಿಗೆ ಯೋಗಾಸನ : ವಿಶ್ವ ದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?