International Yoga Day ಇಂದು ‘ಅಂತರಾಷ್ಟ್ರೀಯ ಯೋಗ’ ದಿನಾಚರಣೆ; ಆಚರಣೆಯ ಹಿಂದಿದೆ ಅಚ್ಚರಿಯ ಕಾರಣ
newsics.com ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಇದೊಂದು ಪ್ರಾಚಿನ ಕಲೆಯಾಗಿದ್ದು, 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು, ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ ಎಂದರೆ ತಪ್ಪಾಗಲಾರದು. 2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. ಯೋಗ … Continue reading International Yoga Day ಇಂದು ‘ಅಂತರಾಷ್ಟ್ರೀಯ ಯೋಗ’ ದಿನಾಚರಣೆ; ಆಚರಣೆಯ ಹಿಂದಿದೆ ಅಚ್ಚರಿಯ ಕಾರಣ
Copy and paste this URL into your WordPress site to embed
Copy and paste this code into your site to embed