Vaishnavi Gowda ಪತಿ ಜೊತೆಗೆ ಬಂಗೀ ಜಂಪ್‌ ಮಾಡಿದ ವೈಷ್ಣವಿ ಗೌಡ – ವೈರಲ್ ವಿಡಿಯೋ ನೋಡಿ

newsics.com ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟಿದ್ದ ಸೀರಿಯಲ್‌ ನಟಿ ವೈಷ್ಣವಿ ಗೌಡ ಅವರು ಪತಿ ಅನುಕೂಲ್ ಮಿಶ್ರಾ ಜೊತೆಗೂಡಿ ಬಂಗೀ ಜಂಪ್‌  ಮಾಡಿದ್ದಾರೆ. ಈ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನ ಶೇರ್ ಮಾಡಿಕೊಂಡಿದ್ದಾರೆ. ಉತ್ತರಾಖಂಡ ಋಷಿಕೇಶ ಬಳಿ ಇರುವ ಶಿವಪುರಿಯಲ್ಲಿ ಹಿಮಾಲಯನ್‌ ಬಂಗೀಯಲ್ಲಿ  ದಂಪತಿ ಬಂಗೀ ಜಂಪ್‌ ಮಾಡಿ ಸಂಭ್ರಮಿಸಿದ್ದಾರೆ. ಈ ಹಿಂದೆ ಅನುಕೂಲ್ ಮಿಶ್ರಾ ಅವರು ಒಬ್ಬರೇ ಬಂಗೀ ಜಂಪ್‌ ಮಾಡಿದ್ದರು. ಈಗ ಪತ್ನಿ ವೈಷ್ಣವಿ ಜೊತೆಗೆ ಬಂಗೀ ಜಂಪ್‌ ಮಾಡಿದ್ದಾರೆ.   ಬರೋಬ್ಬರಿ … Continue reading Vaishnavi Gowda ಪತಿ ಜೊತೆಗೆ ಬಂಗೀ ಜಂಪ್‌ ಮಾಡಿದ ವೈಷ್ಣವಿ ಗೌಡ – ವೈರಲ್ ವಿಡಿಯೋ ನೋಡಿ