Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Yoga day ಸಮುದ್ರ ತೀರದಲ್ಲಿ 5 ಲಕ್ಷ ಜನರೊಂದಿಗೆ ಯೋಗಾಸನ : ವಿಶ್ವ ದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ
ದೇಶಪ್ರಮುಖ

Yoga day ಸಮುದ್ರ ತೀರದಲ್ಲಿ 5 ಲಕ್ಷ ಜನರೊಂದಿಗೆ ಯೋಗಾಸನ : ವಿಶ್ವ ದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ

Share
1 Min Read
SHARE

newsics.com

ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಇತ್ತ ವಿಶಾಖಪಟ್ಟಣಂನಲ್ಲಿ ಅದ್ಧೂರಿಯಾಗಿ ಯೋಗ ದಿನಾಚರಣೆಗೆ ವೇದಿಕೆ ಸಜ್ಜು ಮಾಡಲಾಗಿತ್ತು. ಬೆಳಗ್ಗೆ 6.30ಕ್ಕೆ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ್ದಾರೆ.
ವಿಶಾಖಪಟ್ಟಣಂನ ಆರ್‌.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಯೋಗ ಕೇವಲ ವ್ಯಾಯಾಮವಲ್ಲ, ಅದು ಒಂದು ಜೀವನದ ಭಾಗ. ಪ್ರತಿಯೊಬ್ಬರು ಯೋಗ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.
ಯೋಗ ಎಂದರೆ ಎಲ್ಲರೂ ಒಂದಾಗುವುದು. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

https://x.com/ANI/status/1936244932957651017?ref_src=twsrc%5Etfw%7Ctwcamp%5Etweetembed%7Ctwterm%5E1936244932957651017%7Ctwgr%5E24855d83a49eefe99a16cc9396d3743af5a15579%7Ctwcon%5Es1_c10&ref_url=https%3A%2F%2Fm.test.in%2F

https://x.com/ANI/status/1936239533458161979?ref_src=twsrc%5Etfw%7Ctwcamp%5Etweetembed%7Ctwterm%5E1936239533458161979%7Ctwgr%5E791450b700ba922c4b524ee0999f594c2586aa82%7Ctwcon%5Es1_c10&ref_url=https%3A%2F%2Fm.test.in%2F

TAGGED:Yoga Day: Prime Minister Modi creates world record by performing yoga with 5 lakh people on the beach
Share This Article
Facebook Twitter Copy Link Print
Previous Article Train traffic halted ಸಕಲೇಶಪುರ ಯಡಕುಮರಿ ಬಳಿ ರೈಲ್ವೆ ಹಳಿ ಮೇಲೆ ಬಂಡೆ ಕುಸಿತ: ರೈಲುಗಳ ಸಂಚಾರ ಸಂಪೂರ್ಣ ಸ್ಥಗಿತ
Next Article ಇನ್ಮುಂದೆ ಟ್ಯಾಟೂ ಇದ್ದರೆ ನಿಮಗೆ ಈ ಸರ್ಕಾರಿ ನೌಕರಿಗಳಿಲ್ಲ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?