Yoga day ಸಮುದ್ರ ತೀರದಲ್ಲಿ 5 ಲಕ್ಷ ಜನರೊಂದಿಗೆ ಯೋಗಾಸನ : ವಿಶ್ವ ದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ
newsics.com ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಇತ್ತ ವಿಶಾಖಪಟ್ಟಣಂನಲ್ಲಿ ಅದ್ಧೂರಿಯಾಗಿ ಯೋಗ ದಿನಾಚರಣೆಗೆ ವೇದಿಕೆ ಸಜ್ಜು ಮಾಡಲಾಗಿತ್ತು. ಬೆಳಗ್ಗೆ 6.30ಕ್ಕೆ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ್ದಾರೆ. ವಿಶಾಖಪಟ್ಟಣಂನ ಆರ್.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಯೋಗ ಕೇವಲ ವ್ಯಾಯಾಮವಲ್ಲ, ಅದು ಒಂದು ಜೀವನದ ಭಾಗ. ಪ್ರತಿಯೊಬ್ಬರು ಯೋಗ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ. … Continue reading Yoga day ಸಮುದ್ರ ತೀರದಲ್ಲಿ 5 ಲಕ್ಷ ಜನರೊಂದಿಗೆ ಯೋಗಾಸನ : ವಿಶ್ವ ದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed