Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Mokshita Pai ಸಾಮಾಜಿಕ ಜಾಲತಾಣದಲ್ಲಿ ಹಾಟ್‌ ಟಾಪಿಕ್ ಆದ ನಟಿ ಮೋಕ್ಷಿತಾ ಪೈ
ಮನರಂಜನೆ

Mokshita Pai ಸಾಮಾಜಿಕ ಜಾಲತಾಣದಲ್ಲಿ ಹಾಟ್‌ ಟಾಪಿಕ್ ಆದ ನಟಿ ಮೋಕ್ಷಿತಾ ಪೈ

Share
1 Min Read
SHARE

newsics.com

ಬಿಗ್​ಬಾಸ್​ ಸೀಸನ್ 11ರ ಸ್ಪರ್ಧಿಯಾಗಿರೋ  ಕಿರುತೆರೆ ಸ್ಟಾರ್​ ನಟಿ ಮೋಕ್ಷಿತಾ ಪೈ ಸದ್ಯ ಬಿಗ್​ಬಾಸ್​ನಿಂದ ಆಚೆ ಬಂದ ಬಳಿಕ ದೇಶ ವಿದೇಶ ಸುತ್ತಾಡುವಲ್ಲಿ ಬ್ಯುಸಿಯಾಗಿದ್ದಾರೆ.

ಕನ್ನಡದ ಪಾರು ಧಾರಾವಾಹಿಯ ಮೂಲಕ ಕರುನಾಡ ಮನೆ ಮಾತಾಗಿದ್ದಾರೆ ನಟಿ ಮೋಕ್ಷಿತಾ. ಪಾರು ಧಾರಾವಾಹಿ ಮುಕ್ತಾಯದ ಬಳಿಕ ನಟಿ ಮೋಕ್ಷಿತಾ ಪೈ ಬಿಗ್​ಬಾಸ್​ ಸೀಸನ್ 11ಕ್ಕೆ ಎಂಟ್ರಿ ಕೊಟ್ಟು ಕಮಾಲ್​ ಮಾಡಿದ್ದರು. ಬಿಗ್​ಬಾಸ್​ ಮೂಲಕ ಮತ್ತಷ್ಟೂ ಅಭಿಮಾನಿಗಳನ್ನು ಸಂಪಾದಿಸಿಕೊಂಡರು.

ಸದ್ಯ ಯಾವುದೇ ಹೊಸ ಪ್ರಾಜೆಕ್ಟ್​ಗೆ ಕೈ ಹಾಕದ ಮೋಕ್ಷಿತಾ ಪೈ ದೇಶ ವಿದೇಶ ಸುತ್ತುವುದರಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ

ಈಗ ಮತ್ತೊಂದು ಸುಂದರವಾದ ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ತಮಿಳುನಾಡಿನಲ್ಲಿರುವ ಕೊಡೈಕೆನಾಲ್​ಗೆ ಹೋಗಿ ಅಲ್ಲಿನ ಸೌಂದರ್ಯವನ್ನು ಸವಿಯುತ್ತಿದ್ದಾರೆ. ಇದೀಗ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

https://www.instagram.com/p/DLKbVCcPDdK/?igsh=MWFjcWl1dnJ1dGZycg==

TAGGED:#actor #MokshitaPai #serial #biggboss11 #viral
Share This Article
Facebook Twitter Copy Link Print
Previous Article Video ಸಿಲಿಕಾನ್ ಸಿಟಿಯಲ್ಲಿ ಉಸಿರಾಡುವುದು ಬಲು ಡೇಂಜರ್ ಎಂದ ದಂಪತಿ – ಕಾರಣವೇನು?
Next Article Vijay Dalapati ವಿಜಯ್ ದಳಪತಿ ಹುಟ್ಟುಹಬ್ಬದ ಜನ ನಾಯಗನ್ ಟೀಸರ್   ರಿಲೀಸ್

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?