Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Video ಸಿಲಿಕಾನ್ ಸಿಟಿಯಲ್ಲಿ ಉಸಿರಾಡುವುದು ಬಲು ಡೇಂಜರ್ ಎಂದ ದಂಪತಿ – ಕಾರಣವೇನು?
ಕರ್ನಾಟಕ

Video ಸಿಲಿಕಾನ್ ಸಿಟಿಯಲ್ಲಿ ಉಸಿರಾಡುವುದು ಬಲು ಡೇಂಜರ್ ಎಂದ ದಂಪತಿ – ಕಾರಣವೇನು?

Share
1 Min Read
SHARE

newsics.com

ಇಲ್ಲೊಂದು ದಂಪತಿ ಎರಡು ವರ್ಷಗಳ ಬಳಿಕ ಸಿಲಿಕಾನ್​ ಸಿಟಿ ಬೆಂಗಳೂರನ್ನು ತೊರೆದಿದ್ದಾರೆ. ಅಲ್ಲದೇ ದಂಪತಿ ಬೆಂಗಳೂರನ್ನು ಬಿಟ್ಟು ಹೋಗುತ್ತಿರೋದು ಯಾಕೆ ಅಂತ ಕೂಡ ವಿವರಿಸಿದ್ದಾರೆ. .

ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲೇ ವಾಸವಾಗಿದ್ದ ದಂಪತಿ ಇಲ್ಲಿನ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದೇ ತಮ್ಮ ಸ್ಥಳಾಂತರಕ್ಕೆ ಕಾರಣ ಎಂದು ಅಶ್ವಿನ್ ಮತ್ತು ಅಪರ್ಣ ಹೇಳಿದ್ದಾರೆ. ಇದರ ಪರಿಣಾಮವಾಗಿ ನಾವಿಬ್ಬರೂ ಅನಾರೋಗ್ಯಕ್ಕೆ ತುತ್ತಾಗಿದ್ದೇವೆ ಎಂದಿದ್ದಾರೆ. ಬೆಂಗಳೂರಿನ ವಾತಾವರಣ, ಹವಾಮಾನ ಮತ್ತು ಜನರನ್ನು ಇಷ್ಟಪಟ್ಟರೂ, ಈಗ ನಗರವನ್ನು ಬಿಟ್ಟು ಹೋಗಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

 

27 ವರ್ಷದ ಅಶ್ವಿನ್ ಮತ್ತು ಅಪರ್ಣ ಇಬ್ಬರೂ ಕಾರ್ಪೊರೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮದೇ ಆದ ವ್ಯವಹಾರವನ್ನು ಸಹ ನಡೆಸುತ್ತಿದ್ದರು, ಮತ್ತು ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಜೀವಿಸಿದ್ದಾರೆ. ನೀವು ನಮ್ಮನ್ನು ದ್ವೇಷಿಸಬಹುದು, ಆದರೆ ಬೆಂಗಳೂರು ನಿಧಾನವಾಗಿ ನಮ್ಮನ್ನು ಕೊಲ್ಲುತ್ತಿದೆ ಎಂದು ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

https://www.instagram.com/reel/DLEr90wBbep/?igsh=MXdiOWNjMmxwMTBkeg==

 

 

Share This Article
Facebook Twitter Copy Link Print
Previous Article ರೈಲಿನಲ್ಲಿ ಸೀಟಿಗಾಗಿ ಜಗಳ : ಕೊಲೆಯಲ್ಲಿ ಅಂತ್ಯ- ವೈರಲ್ ವಿಡಿಯೋ ನೋಡಿ
Next Article Mokshita Pai ಸಾಮಾಜಿಕ ಜಾಲತಾಣದಲ್ಲಿ ಹಾಟ್‌ ಟಾಪಿಕ್ ಆದ ನಟಿ ಮೋಕ್ಷಿತಾ ಪೈ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?