Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಫುಡ್ ಡೆಲಿವರಿ ಮಾಡಲು ಹೋದ ವ್ಯಕ್ತಿಗೆ ಬರ್ತ್ಡೇ ಸರ್ಪ್ರೈಸ್ ನೀಡಿದ ಮನೆಮಂದಿ – ವೈರಲ್ ವಿಡಿಯೋ ನೋಡಿ
ವೈರಲ್

Viral ಫುಡ್ ಡೆಲಿವರಿ ಮಾಡಲು ಹೋದ ವ್ಯಕ್ತಿಗೆ ಬರ್ತ್ಡೇ ಸರ್ಪ್ರೈಸ್ ನೀಡಿದ ಮನೆಮಂದಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com 

ಮನೆ ಮಂದಿ ಗುರುತು ಪರಿಚಯವಿಲ್ಲದ ಜೊಮಾಟೊ ಡೆಲಿವರಿ ಬಾಯ್‌ಗೆ ಬರ್ತ್ಡೇ ಸರ್ಪ್ರೈಸ್ ನೀಡಿದ್ದು, ಫುಡ್ ಡೆಲಿವರಿ ಬಾಯ್ ಕಣ್ಣೀರು ಸುರಿಸಿದ್ದಾನೆ. ಈ ವಿಡಿಯೋ ಸಾಮಾಜಿಕತಾಣಗಳಲ್ಲಿ ವೈರಲ್ ಆಗಿದೆ.

 

ಫುಡ್ ಡೆಲಿವರಿ ಬಾಯ್, ಆರ್ಡರ್ ಮಾಡಿದ ಫುಡ್ ತಲುಪಿಸಲು ಮನೆಯೊಂದಕ್ಕೆ ಹೋಗಿದ್ದಾನೆ. ಆ ವೇಳೆ ಆ ಮನೆಯ ಸದಸ್ಯರಲ್ಲಿ ಒಬ್ಬರು ಆತನ ಕಣ್ಣನ್ನು ಮುಚ್ಚಿ ಒಳಗೆ ಕರೆದುಕೊಂಡು ಹೋಗಿ ಬರ್ತ್ಡೇ ಸರ್ಪ್ರೈಸ್ ನೀಡಿದ್ದಾರೆ. ಪ್ರಾರಂಭದಲ್ಲಿ ಆತನಿಗೆ ಈ ಬಗ್ಗೆ ಯಾವುದೇ ಐಡಿಯಾ ಕೂಡ ಇರಲಿಲ್ಲ. ಮನೆಯೊಳಗೆ ಹೋದ ಬಳಿಕ ಅಲ್ಲಿದ್ದವರೆಲ್ಲರೂ ಜೋರಾಗಿ ಹುಟ್ಟುಹಬ್ಬದ ಶುಭಾಶಯಗಳು ಎನ್ನುತ್ತಾ ವಿಶ್ ಮಾಡಿದ್ದಾರೆ. ಬಳಿಕ ಸಿಹಿ ತಿನ್ನಿಸಿ ಆತನನ್ನು ಖುಷಿ ಪಡಿಸುವ ಪ್ರಯತ್ನ ಮಾಡಿದ್ದು, ಈ ಪರಿಶುದ್ಧ ಪ್ರೀತಿಯನ್ನು ಕಂಡು ಡೆಲಿವರಿ ಬಾಯ್ ಕಣ್ಣೀರಿಟ್ಟಿದ್ದಾನೆ.

ಈ ವಿಡಿಯೋ ವನ್ನು krsnaratnanii ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ.

https://www.instagram.com/reel/DKXi_kOtAMY/?igsh=MXBkcm1qaXg3YTNubw==

TAGGED:#viral #video #zomoto #delevryboy #birthday #celebration
Share This Article
Facebook Twitter Copy Link Print
Previous Article Jagan Mohan Reddy ರೋಡ್ ಶೋ ವೇಳೆ ಮಾಜಿ ಸಿಎಂ ಜಗನ್ ಕಾರಿನಡಿ ಸಿಲುಕಿ ವ್ಯಕ್ತಿ ಸಾವು – ವಿಡಿಯೋ ನೋಡಿ
Next Article ಇಸ್ರೇಲ್-ಇರಾನ್‌ ಯುದ್ಧ : ವಿಮಾನ ಮಾರ್ಗಗಳನ್ನು ಬದಲಾಯಿಸಲು ಮುಂದಾದ ಏರ್‌ ಇಂಡಿಯಾ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?