Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ರೈಲಿನಲ್ಲಿ ಸೀಟಿಗಾಗಿ ಜಗಳ : ಕೊಲೆಯಲ್ಲಿ ಅಂತ್ಯ- ವೈರಲ್ ವಿಡಿಯೋ ನೋಡಿ
ವೈರಲ್

ರೈಲಿನಲ್ಲಿ ಸೀಟಿಗಾಗಿ ಜಗಳ : ಕೊಲೆಯಲ್ಲಿ ಅಂತ್ಯ- ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಚಲಿಸುತ್ತಿದ್ದ ರೈಲಿನಲ್ಲಿ ಸೀಟು ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ.

ಹರಾನ್‌ಪುರ-ದೆಹಲಿ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 39 ವರ್ಷದ ದೀಪಕ್ ಯಾದವ್ ಎಂಬವನ ಮೇಲೆ 15 ರಿಂದ 20 ಜನರ ಗುಂಪು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಆತ ಸಾವನ್ನಪ್ಪಿದ್ದಾನೆ.

ಘಟನೆ ಫಕರ್‌ಪುರ್ ನಿಲ್ದಾಣದ ಬಳಿ ನಡೆದಿದೆ. ದೀಪಕ್ ಸೀಟಿನಲ್ಲಿ ಕೂರುವ ವಿಚಾರವಾಗಿ ಜಗಳಕ್ಕೆ ಇಳಿದಿದ್ದಾರೆ. ಈ ವಾಗ್ವಾದ ತಾರಕಕ್ಕೇರಿ, ನಂತರ 15 ರಿಂದ 20 ಪ್ರಯಾಣಿಕರು ಒಟ್ಟಾಗಿ ದೀಪಕ್ ಮೇಲೆ ಕೈ, ಕಾಲು, ಬೆಲ್ಟ್ ಹಾಗೂ ಹರಿತವಾದ ಆಯುಧಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

 

ಹಲ್ಲೆ ನಡೆಸಿದ ಗುಂಪು ದೀಪಕ್‌ನನ್ನು ಸಾಯುವ ಸ್ಥಿತಿಯಲ್ಲಿ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದೆ. ಮಾಹಿತಿ ತಿಳಿದ ಕೂಡಲೇ ಕುಟುಂಬದವರು ನಿಲ್ದಾಣಕ್ಕೆ ಧಾವಿಸಿದ್ದಾರೆ, ಆದರೆ ಅಷ್ಟರಾಗಲೇ ದೀಪಕ್ ಮೃತಪಟ್ಟಿದ್ದರು.

 

ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು, ದೀಪಕ್‌ಗೆ ಥಳಿಸುತ್ತಿರುವ ಜನರ ಗುಂಪು ಎಷ್ಟು ದೊಡ್ಡದಿದೆ ಎಂದರೆ ವಿಡಿಯೋದಲ್ಲಿ ದೀಪಕ್ ಕಾಣಿಸುವುದೇ ಇಲ್ಲ. ಜನರು ಆತನಿಗೆ ಥಳಿಸಲು ನೂಕುನುಗ್ಗಲು ನಡೆಸುತ್ತಿರುವುದು ಕಂಡುಬರುತ್ತದೆ.

 

https://x.com/4pmnews_network/status/1936361650661261591?ref_src=twsrc%5Etfw%7Ctwcamp%5Etweetembed%7Ctwterm%5E1936361650661261591%7Ctwgr%5E904e7a8543c9abd488515c720be64a1f0ad6b3b7%7Ctwcon%5Es1_c10&ref_url=https%3A%2F%2Fkannadadunia.com%2Fseat-fight-youth-dies%2F

 

Share This Article
Facebook Twitter Copy Link Print
Previous Article Fred Smith dies ಲಾಜಿಸ್ಟಿಕ್ಸ್ ಕಂಪನಿ ಫೆಡ್ಎಕ್ಸ್ ಸಂಸ್ಥಾಪಕ ಫ್ರೆಡ್ ಸ್ಮಿತ್ ನಿಧನ
Next Article Video ಸಿಲಿಕಾನ್ ಸಿಟಿಯಲ್ಲಿ ಉಸಿರಾಡುವುದು ಬಲು ಡೇಂಜರ್ ಎಂದ ದಂಪತಿ – ಕಾರಣವೇನು?

Popular Posts

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?