Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jagan Mohan Reddy ರೋಡ್ ಶೋ ವೇಳೆ ಮಾಜಿ ಸಿಎಂ ಜಗನ್ ಕಾರಿನಡಿ ಸಿಲುಕಿ ವ್ಯಕ್ತಿ ಸಾವು – ವಿಡಿಯೋ ನೋಡಿ
ದೇಶ

Jagan Mohan Reddy ರೋಡ್ ಶೋ ವೇಳೆ ಮಾಜಿ ಸಿಎಂ ಜಗನ್ ಕಾರಿನಡಿ ಸಿಲುಕಿ ವ್ಯಕ್ತಿ ಸಾವು – ವಿಡಿಯೋ ನೋಡಿ

Share
1 Min Read
SHARE

newsics.com

ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.

ವೈಎಸ್‌ಆರ್‌ಸಿಪಿ ಪಕ್ಷದ ಕಟ್ಟಾ ಬೆಂಬಲಿಗ ಚೀಲಿ ಸಿಂಗಯ್ಯ (54) ಮೃತ ದುರ್ವೈವಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಗನ್ ಕಾರು ಚಾಲಕ ರಮಣ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಗನ್ ಹಾಗೂ ಕಾರು ಮಾಲೀಕ ಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

 

ಪಲ್ನಾಡು ಜಿಲ್ಲೆಯ ಸತ್ತೇನಹಳ್ಳಿಯಲ್ಲಿ ಮಾಜಿ ಸಿಎಂ ಜಗನ್, ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ರ್ಯಾಲಿ ಆಯೋಜಿಸಲಾಗಿತ್ತು.ಜಗನ್‌ ಮೋಹನ್‌ ರೆಡ್ಡಿ ಅವರನ್ನು ನೋಡಲು ರಸ್ತೆ ಬದಿ ನೂರಾರು ಸಂಖ್ಯೆಯಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ನೆರೆದಿದ್ದರು. ಅಲ್ಲದೇ ಜಗನ್​​ ಗೆ ಹಾರ ಹಾಕಿ ಕೈ ಕುಲುಕಲು ಮುಗಿಬಿದ್ದಿದ್ದು, ಜಗನ್ ಕಾರಿನ ಡೋರ್ ತೆಗೆದು ಅಭಿಮಾನಿಗಳತ್ತ ಕೈಬಿಸುತ್ತಿದ್ದರೆ, ಇತ್ತ ಚಾಲಕನ ಕಡೆಗೆ ಅಭಿಮಾನಿ ಸಿಂಗಯ್ಯ ಕಾರಿ ಮುಂಭಾಗದಲ್ಲಿ ಬಿದ್ದಿದ್ದಾನೆ. ಇದನ್ನು ಗಮನಿಸದ ಚಾಲಕ ಹಾಗೇ ಕಾರು ಚಲಾಯಿಸಿದ್ದು, ಕಾರಿನ ಮುಂದಿನ ಗಾಲಿ ಸಿಂಗಯ್ಯನ ತಲೆ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಅಸುನೀಗಿದ್ದಾನೆ. ಜೂನ್ 18ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

 

https://x.com/gharkekalesh/status/1936666358944842020?ref_src=twsrc%5Etfw%7Ctwcamp%5Etweetembed%7Ctwterm%5E1936666358944842020%7Ctwgr%5E1b5a3e3ffac293187f233efd7dd790e5a6365497%7Ctwcon%5Es1_c10&ref_url=https%3A%2F%2Ftv9kannada.com%2Fnational%2Fman-dies-after-being-hit-by-jagan-mohan-reddy-car-during-road-show-in-guntur-1042383.html

 

TAGGED:#JaganMohanReddy #roadshow #video #death #case #police
Share This Article
Facebook Twitter Copy Link Print
Previous Article Bomb Threat ಬರ್ಮಿಂಗ್ಹ್ಯಾಮ್ ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
Next Article Viral ಫುಡ್ ಡೆಲಿವರಿ ಮಾಡಲು ಹೋದ ವ್ಯಕ್ತಿಗೆ ಬರ್ತ್ಡೇ ಸರ್ಪ್ರೈಸ್ ನೀಡಿದ ಮನೆಮಂದಿ – ವೈರಲ್ ವಿಡಿಯೋ ನೋಡಿ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?