Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ
ಕರ್ನಾಟಕಪ್ರಮುಖ

Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆ ಕಳೆದ ಕೆಲ ವಾರಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಈ ವಾರ ಮೊದಲಾರ್ದದಲ್ಲಿ ಸತತ ಏರಿಕೆ, ನಂತರ ಮೂರು ದಿನ ಸತತ ಇಳಿಕೆ ಆಗಿತ್ತು. ವಾರಾಂತ್ಯದಲ್ಲಿ ಆಭರಣ ಚಿನ್ನದ ಬೆಲೆ 25 ರೂಗಳಷ್ಟು ಏರಿದೆ. ಆದರೆ, ಹತ್ತು ದಿನಗಳ ಹಿಂದಿನ ಬೆಲೆಗೆ ಹೋಲಿಸಿದರೆ ಅಷ್ಟೇನೂ ಬೆಲೆ ವ್ಯತ್ಯಾಸ ಆಗಿಲ್ಲ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 22ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಅಂತರ್ಜಾತಿ ಮದುವೆಯಾದ ಯುವತಿ: ಶುದ್ಧೀಕರಣಕ್ಕೆ ತಲೆ ಬೋಳಿಸಿಕೊಂಡ ಕುಟುಂಬದವರು

TAGGED:Gold Rate Today Bangalore: Gold price saw a slight increase over the weekend
Share This Article
Facebook Twitter Copy Link Print
Previous Article ಅಂತರ್ಜಾತಿ ಮದುವೆಯಾದ ಯುವತಿ: ಶುದ್ಧೀಕರಣಕ್ಕೆ ತಲೆ ಬೋಳಿಸಿಕೊಂಡ ಕುಟುಂಬದವರು
Next Article ಅಮೆರಿಕ ನಡೆಸಿದ ದಾಳಿಯಿಂದ ಪರಮಾಣು ಸೋರಿಕೆಯಾಗಿಲ್ಲ: ಇರಾನ್ ಸ್ಪಷ್ಟನೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?