Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕ ನಡೆಸಿದ ದಾಳಿಯಿಂದ ಪರಮಾಣು ಸೋರಿಕೆಯಾಗಿಲ್ಲ: ಇರಾನ್ ಸ್ಪಷ್ಟನೆ
ದೇಶಪ್ರಮುಖ

ಅಮೆರಿಕ ನಡೆಸಿದ ದಾಳಿಯಿಂದ ಪರಮಾಣು ಸೋರಿಕೆಯಾಗಿಲ್ಲ: ಇರಾನ್ ಸ್ಪಷ್ಟನೆ

Share
1 Min Read
SHARE

newsics.com

ಇರಾನ್: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಪರಮಾಣು ಸೋರಿಕೆಯಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.

ದಾಳಿ ವೇಳೆ ಪರಮಾಣು ಸೋರಿಕೆಯಾಗಿಲ್ಲ, ಮೂರು ಪರಮಾಣು ಕೇಂದ್ರಗಳನ್ನು ಮೊದಲೇ ಸ್ಥಳಾಂತರಿಸಲಾಗಿತ್ತು ಹಾಗಾಗಿ ಯಾವುದೇ ಪರಮಾಣು ಸೋರಿಕೆ ಸಂಭವಿಸಿಲ್ಲ ಎಂದು ಇರಾನ್ ಹೇಳಿದೆ.

ಹಾಗೆಯೇ ಅಮೆರಿಕ ತಮ್ಮ ಮೇಲೆ ನಡೆಸಿದ ದಾಳಿಯನ್ನು ಇರಾನ್ ಖಂಡಿಸಿದ್ದು, ಇಂತಹ ದಾಳಿಗಳು ವಿಶ್ವದ ಶಾಂತಿಗೆ ಅಪಾಯಕಾರಿ. ಅಮೆರಿಕವು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಹೇಳಿದೆ.

ಅಮೆರಿಕದ ದಾಳಿಯನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದೆ. ನೀವು ದಾಳಿಯನ್ನು ಆರಂಭಿಸಿದ್ದೀರಿ ಆದರೆ ಇದನ್ನು ನಾವು ಅಂತ್ಯಗೊಳಿಸುತ್ತೇವೆ ಎಂದು ಸ್ಪಷ್ಟ ಎಚ್ಚರಿಕೆ ರವಾನಿಸಿದೆ.

ಅಮೆರಿಕದ ದಾಳಿಯಿಂದ ಕುಗ್ಗದ ಇರಾನ್ ಇಸ್ರೇಲ್ ಮೇಲೆ ಮತ್ತೆ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಸ್ವಲ್ಪ ಸಮಯದ ಹಿಂದಷ್ಟೇ ಅಮೆರಿಕವು ಇರಾನ್ನ ಮೂರು ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿತ್ತು. ಅಷ್ಟೇ ಅಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಶಾಂತಿ ಸ್ಥಾಪನೆಯಾಗದಿದ್ದರೆ, ದೊಡ್ಡ ಪರಿಣಾಮವನ್ನು ಎದುರಿಸಬೇಕಾದೀತು ಎಂದು ಇರಾನ್ ಗೆ ಎಚ್ಚರಿಕೆ ನೀಡಿದ್ದರು.
ಆದರೂ ಇರಾನ್ ತನ್ನ ದಾಳಿಯನ್ನು ಮುಂದುವರೆಸಿದೆ. ಅಮೆರಿಕದ ದಾಳಿಯಿಂದ ಇರಾನ್ ನಲ್ಲಿ ಪರಮಾಣು ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

https://x.com/MarkIsrael710/status/1936618002117763532?ref_src=twsrc%5Etfw%7Ctwcamp%5Etweetembed%7Ctwterm%5E1936618002117763532%7Ctwgr%5E6fbef7c17135783beee5f792ed44e43abc26e261%7Ctwcon%5Es1_c10&ref_url=https%3A%2F%2Fm.test.in%2F

Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

TAGGED:Iran clarifies that there was no nuclear leak from US attack
Share This Article
Facebook Twitter Copy Link Print
Previous Article Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ
Next Article PM Modi daily life expenses: ಭಾರತದ ಪ್ರಧಾನಮಂತ್ರಿಗಳ ದಿನದ ಖರ್ಚು ಎಷ್ಟು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?