ಅಮೆರಿಕ ನಡೆಸಿದ ದಾಳಿಯಿಂದ ಪರಮಾಣು ಸೋರಿಕೆಯಾಗಿಲ್ಲ: ಇರಾನ್ ಸ್ಪಷ್ಟನೆ
newsics.com ಇರಾನ್: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಪರಮಾಣು ಸೋರಿಕೆಯಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ದಾಳಿ ವೇಳೆ ಪರಮಾಣು ಸೋರಿಕೆಯಾಗಿಲ್ಲ, ಮೂರು ಪರಮಾಣು ಕೇಂದ್ರಗಳನ್ನು ಮೊದಲೇ ಸ್ಥಳಾಂತರಿಸಲಾಗಿತ್ತು ಹಾಗಾಗಿ ಯಾವುದೇ ಪರಮಾಣು ಸೋರಿಕೆ ಸಂಭವಿಸಿಲ್ಲ ಎಂದು ಇರಾನ್ ಹೇಳಿದೆ. ಹಾಗೆಯೇ ಅಮೆರಿಕ ತಮ್ಮ ಮೇಲೆ ನಡೆಸಿದ ದಾಳಿಯನ್ನು ಇರಾನ್ ಖಂಡಿಸಿದ್ದು, ಇಂತಹ ದಾಳಿಗಳು ವಿಶ್ವದ ಶಾಂತಿಗೆ ಅಪಾಯಕಾರಿ. ಅಮೆರಿಕವು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಹೇಳಿದೆ. ಅಮೆರಿಕದ ದಾಳಿಯನ್ನು ನಾವು … Continue reading ಅಮೆರಿಕ ನಡೆಸಿದ ದಾಳಿಯಿಂದ ಪರಮಾಣು ಸೋರಿಕೆಯಾಗಿಲ್ಲ: ಇರಾನ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed