Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

Share
1 Min Read
SHARE

newsics.com

ಶಿವಮೊಗ್ಗ; ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ರಾತ್ರಿ ನಡೆದಿದೆ.

ರಮೇಶ್(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಿಲ್ಟ್ರಿ ಹೋಟೆಲ್ ನಡೆಸುತ್ತಿದ್ದ ರಮೇಶ್ ಹೋಟೆಲ್ ಪಕ್ಕದಲ್ಲಿ ಇದ್ದ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈತನಿಗೆ ಕುಡಿತದ ಚಟವಿದ್ದು, ಇದನ್ನು ಬಿಡಿಸಲು ಕುಟುಂಬದವರು ಸಾಕಷ್ಟು ಪ್ರಯತ್ನಪಟ್ಟಿದ್ದರು. ಈ ಹಿಂದೆಯೂ ರಮೇಶ್ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ.
ಶನಿವಾರ ರಾತ್ರಿ ಹೋಟೆಲ್ ನಲ್ಲಿ ಇದ್ದ ಚಾಕು ತೆಗೆದುಕೊಂಡು ಶೌಚಾಲಯಕ್ಕೆ ಹೋದ ರಮೇಶ್ ಕತ್ತು ಸೀಳಿಕೊಂಡಿದ್ದಾನೆ. ಬಹುಹೊತ್ತಿನವರೆಗೆ ಆತ ಬರದಿದ್ದಾಗ ಕುಟುಂಬದವರು, ಗ್ರಾಮಸ್ಥರು ಹುಡುಕಾಡಿದಾಗ ಶೌಚಾಲಯದಲ್ಲಿ ಮೃತಪಟ್ಟಿರುವುದು ಗೊತ್ತಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Indigo ಹಾರುತ್ತಿರುವಾಗಲೇ ಇಂಧನ ಖಾಲಿ : ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಬೆಂಗಳೂರಿಗೆ ವಾಪಾಸ್

TAGGED:Man commits suicide by slitting throat while drunk
Share This Article
Facebook Twitter Copy Link Print
Previous Article Indigo ಹಾರುತ್ತಿರುವಾಗಲೇ ಇಂಧನ ಖಾಲಿ : ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಬೆಂಗಳೂರಿಗೆ ವಾಪಾಸ್
Next Article Rain Alerts ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?