ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ
newsics.com ಶಿವಮೊಗ್ಗ; ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ರಾತ್ರಿ ನಡೆದಿದೆ. ರಮೇಶ್(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಿಲ್ಟ್ರಿ ಹೋಟೆಲ್ ನಡೆಸುತ್ತಿದ್ದ ರಮೇಶ್ ಹೋಟೆಲ್ ಪಕ್ಕದಲ್ಲಿ ಇದ್ದ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತನಿಗೆ ಕುಡಿತದ ಚಟವಿದ್ದು, ಇದನ್ನು ಬಿಡಿಸಲು ಕುಟುಂಬದವರು ಸಾಕಷ್ಟು ಪ್ರಯತ್ನಪಟ್ಟಿದ್ದರು. ಈ ಹಿಂದೆಯೂ ರಮೇಶ್ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಶನಿವಾರ ರಾತ್ರಿ ಹೋಟೆಲ್ ನಲ್ಲಿ ಇದ್ದ … Continue reading ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed