Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!
ಕರ್ನಾಟಕಪ್ರಮುಖ

ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಗಾರ್ಡನರ್ ಶ್ರೀನಿವಾಸ್ ಮನೆಯಲ್ಲಿ ಕಳ್ಳತನ ನಡೆದಿದೆ. ಕಾರ್ಮಿಕ ಶ್ರೀನಿವಾಸ್ ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲಮಾಡಿ ಇಟ್ಟಿದ್ದ 65 ಸಾವಿರ ರೂಪಾಯಿ ನಗದು ಹಾಗೂ 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿರುವ ಘಟನೆ ಬೆಳಕಿಗೆ ಬಂದಿದೆ.

ನಿನ್ನೆ ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಶ್ರೀನಿವಾಸ್ ಹಾಗೂ ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು. ಅವರ ಮಕ್ಕಳು ಮೂವರು ಕಾಲೇಜುಗಳಿಗೆ ಹೋಗಿದ್ದರು. ಈ ವೇಳೆಯಲ್ಲಿ, ಅಪರಿಚಿತ ವ್ಯಕ್ತಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಕಳೆದ ವಾರ ಸಾಲ ಮಾಡಿಕೊಂಡು ಹೆಣ್ಣು ಮಕ್ಕಳ ಕಾಲೇಜು ಫೀಸ್‌ಗಾಗಿ 65 ಸಾವಿರ ಸಂಗ್ರಹಿಸಿ ಮನೆಯಲ್ಲಿ ಇಡಲಾಗಿತ್ತು. ಆದರೆ, ಕಳ್ಳರು ಈ ಹಣವನ್ನು ಕಳ್ಳತನ ಮಾಡಿದ್ದಾರೆ. ಈಗ ಮಕ್ಕಳ ಫೀಸ್ ಕಟ್ಟಲಾಗದೆ ಕುಟುಂಬ ಸಂಕಷ್ಟಕ್ಕೊಳಗಾಗಿದೆ. ‘ಈ ಹಣ ಮಕ್ಕಳ ಭವಿಷ್ಯಕ್ಕಾಗಿ ಸಂಗ್ರಹಿಸಿದ್ದ ಹಣ ಕಳ್ಳತನವಾಗಿದೆ. ಈಗ ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ’ ಎಂದು ಶ್ರೀನಿವಾಸ್ ಕಣ್ಣೀರಿಡುತ್ತಾ ಗೋಳಾಡಿದ್ದಾರೆ.

ಘಟನೆಯ ನಂತರ ಶ್ರೀನಿವಾಸ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಕೂಡ ಪ್ರಾರಂಭವಾಗಿದೆ. ಶಂಕಿತರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಮಾನವೀಯ ದಿಕ್ಕಿನಲ್ಲಿ ಆಲೋಚಿಸಬೇಕಾದ ಅಗತ್ಯವಿದೆ. ಶ್ರೀನಿವಾಸ್ ಅವರಂತಹ ಬಡತನದ ಹಾಗೂ ಕಾರ್ಮಿಕ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ ಸಾಲ ಮಾಡಿ ಹಣ ಹೊಂದಿಸುವ ಈ ಪರಿಸ್ಥಿತಿಯಲ್ಲಿ ಅವರ ಮನೆಯಲ್ಲಿ ಕಳ್ಳತನ ನಡೆದಿರುವುದು ಮಕ್ಕಳ ಭವಿಷ್ಯದ ಬೀಳುವ ಭಾರೀ ದೊಡ್ಡ ಹೊಡೆತವಾಗಿದೆ. ಸ್ಥಳೀಯರು ಹಾಗೂ ಸಮಾಜಸೇವೆ ಸಂಸ್ಥೆಗಳು ಮುಂದೆ ಬಂದು ಸಹಾಯ ಮಾಡಬೇಕಾದ ಅಗತ್ಯವಿದೆ.

ವಿಶ್ವಸಂಸ್ಥೆ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ

TAGGED:Money borrowed for college fees of three daughters stolen!
Share This Article
Facebook Twitter Copy Link Print
Previous Article ವಿಶ್ವಸಂಸ್ಥೆ ಮೊರೆ ಹೋದ ಇರಾನ್ : ಭದ್ರತಾ ಮಂಡಳಿಯ ತುರ್ತು ಸಭೆ ಕರೆಯಲು ಮನವಿ
Next Article Royal Enfield ರಾಯಲ್ ಎನ್‌ಫೀಲ್ಡ್ ಬೈಕ್‌ನೊಂದಿಗೆ ಯುವಕನ ಅಂತ್ಯಕ್ರಿಯೆ!

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?