ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!

newsics.com ಬೆಂಗಳೂರು: ಬೆಂಗಳೂರು ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಗಾರ್ಡನರ್ ಶ್ರೀನಿವಾಸ್ ಮನೆಯಲ್ಲಿ ಕಳ್ಳತನ ನಡೆದಿದೆ. ಕಾರ್ಮಿಕ ಶ್ರೀನಿವಾಸ್ ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲಮಾಡಿ ಇಟ್ಟಿದ್ದ 65 ಸಾವಿರ ರೂಪಾಯಿ ನಗದು ಹಾಗೂ 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಶ್ರೀನಿವಾಸ್ ಹಾಗೂ ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು. ಅವರ ಮಕ್ಕಳು ಮೂವರು ಕಾಲೇಜುಗಳಿಗೆ ಹೋಗಿದ್ದರು. ಈ ವೇಳೆಯಲ್ಲಿ, ಅಪರಿಚಿತ ವ್ಯಕ್ತಿಗಳು ಮನೆಯ … Continue reading ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!