Rain Alerts ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ
newsics.com ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ ಹೊರತುಪಡಿಸಿ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ದುರ್ಬಲವಾಗಿರುತ್ತದೆ ಎಂದು ಹೇಳಿದೆ. ಭಾನುವಾರ ಕರಾವಳಿಯಲ್ಲಿ ಸಾಧಾರಣ ಮತ್ತು ಉಳಿದ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆ ಆಗಲಿದೆ. ಜೂನ್ 23 ರಿಂದ 26 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುತ್ತದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಉಳಿದ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆ ಆಗಲಿದೆ. … Continue reading Rain Alerts ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed