Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ RCB ಮುಖ್ಯ ಕೋಚ್
ದೇಶ

ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ RCB ಮುಖ್ಯ ಕೋಚ್

Share
1 Min Read
SHARE

newsics.com

ಕಳೆದ 17 ವರ್ಷಗಳಿಂದ ಆಗದಿದ್ದನ್ನ ಆ್ಯಂಡಿ ಫ್ಲವರ್ ಕೋಚ್ ಆಗುತ್ತಿದ್ದಂತೆ ಆರ್​ಸಿಬಿ ಟ್ರೋಫಿ ಎತ್ತಿ ಹಿಡಿದಿದೆ. ಇದೀಗ ಮುಖ್ಯ ಕೋಚ್​ ಆ್ಯಂಡಿ ಫ್ಲವರ್ ಅವರು ಇನ್ನು ಭಾರತದಲ್ಲಿದ್ದು ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಜಿಂಬಾಬ್ವೆ ತಂಡದ ಮಾಜಿ ಕ್ಯಾಪ್ಟನ್​ ಹಾಗೂ ಆರ್​ಸಿಬಿ ತಂಡದ ಹೆಡ್ ಕೋಚ್ ಆ್ಯಂಡಿ ಫ್ಲವರ್, ಉತ್ತರಾಖಂಡದ ಪುಣ್ಯಕ್ಷೇತ್ರ ಋಷಿಕೇಶಕ್ಕೆ ಭೇಟಿ ನೀಡಿದ್ದಾರೆ. ಋಷಿಕೇಶದ ಪರ್ಮಾರ್ಥ ನಿಕೇತನ ಆಶ್ರಮದ ಆಧ್ಯಾತ್ಮಿಕ ಗುರುಗಳಾದ ಸ್ವಾಮಿ ಚಿದಾನಂದ ಸರಸ್ವತಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಋಷಿಕೇಶಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಆರ್​ಸಿಬಿ ತಂಡದ ಹೆಡ್ ಕೋಚ್ ಆ್ಯಂಡಿ ಫ್ಲವರ್ ಅವರು, ಕಳೆದ ಎರಡು ವಾರಗಳಿಂದ ನಾನು ಇಲ್ಲಿ ಇದ್ದೇನೆ. ಇಲ್ಲಿ ಯೋಗ ಕುರಿತು ಸಾಕಷ್ಟು ತಿಳಿದುಕೊಳ್ಳುತ್ತಿದ್ದೇನೆ. ಆದರೆ ಯೋಗ ಕೇವಲ ಒಂದು ಗಂಟೆಯಲ್ಲಿ ಕಲಿತುಕೊಳ್ಳುವುದು ಅಲ್ಲ. ಇದು ಲಕ್ಷಾಂತರ ಜನರ ಜೀವನದ ವಿಧಾನ ಆಗಿದೆ. ನಾನು ನಿಜವಾಗಲೂ ದೈಹಿಕವಾಗಿ ಮಾಡಿದ ಅಭ್ಯಾಸಗಳನ್ನು ಎಂಜಾಯ್ ಮಾಡಿದ್ದೇನೆ ಎಂದು ಹೇಳಿದ್ದಾರೆ.

TAGGED:#RCB #headcoach #visits #uttarkhand #ipl2025
Share This Article
Facebook Twitter Copy Link Print
Previous Article Kavya Maran ಹಣ ದುರುಪಯೋಗ ಆರೋಪ: ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಸಿಇಒ ಕಾವ್ಯಾ ಮಾರನ್‌ಗೆ ಸಂಕಷ್ಟ
Next Article Rain Alert ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?