ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ RCB ಮುಖ್ಯ ಕೋಚ್
newsics.com ಕಳೆದ 17 ವರ್ಷಗಳಿಂದ ಆಗದಿದ್ದನ್ನ ಆ್ಯಂಡಿ ಫ್ಲವರ್ ಕೋಚ್ ಆಗುತ್ತಿದ್ದಂತೆ ಆರ್ಸಿಬಿ ಟ್ರೋಫಿ ಎತ್ತಿ ಹಿಡಿದಿದೆ. ಇದೀಗ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರು ಇನ್ನು ಭಾರತದಲ್ಲಿದ್ದು ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಜಿಂಬಾಬ್ವೆ ತಂಡದ ಮಾಜಿ ಕ್ಯಾಪ್ಟನ್ ಹಾಗೂ ಆರ್ಸಿಬಿ ತಂಡದ ಹೆಡ್ ಕೋಚ್ ಆ್ಯಂಡಿ ಫ್ಲವರ್, ಉತ್ತರಾಖಂಡದ ಪುಣ್ಯಕ್ಷೇತ್ರ ಋಷಿಕೇಶಕ್ಕೆ ಭೇಟಿ ನೀಡಿದ್ದಾರೆ. ಋಷಿಕೇಶದ ಪರ್ಮಾರ್ಥ ನಿಕೇತನ ಆಶ್ರಮದ ಆಧ್ಯಾತ್ಮಿಕ ಗುರುಗಳಾದ ಸ್ವಾಮಿ ಚಿದಾನಂದ ಸರಸ್ವತಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಋಷಿಕೇಶಕ್ಕೆ ಭೇಟಿ … Continue reading ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ RCB ಮುಖ್ಯ ಕೋಚ್
Copy and paste this URL into your WordPress site to embed
Copy and paste this code into your site to embed