SHOCKING: ಡ್ರೋನ್ ಬಳಸಿ ಮಹಿಳಾ ಕಾರ್ಮಿಕರ ಶೌಚ ದೃಶ್ಯ ಸೆರೆ ಹಿಡಿದ ಕಿಡಿಗೇಡಿಗಳು
newsics.com ಮಂಡ್ಯ; ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದ ಮಹಿಳಾ ಕೂಲಿ ಕಾರ್ಮಿಕರು ಶೌಚಕ್ಕೆ ತೆರಳಿದ ದೃಶ್ಯಗಳನ್ನು ಡ್ರೋನ್ ಬಳಸಿ ಸೆರೆ ಹಿಡಿದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಂದಗೆರೆ ಸಮೀಪ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸ್ಥಳದಲ್ಲೇ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಡ್ರೋನ್ ಬಳಸಿ ಶೌಚ ದೃಶ್ಯವನ್ನು ಸೆರೆಹಿಡಿದವರು ಕಾರ್, ಬೈಕ್ ಗಳಲ್ಲಿ ಪರಾರಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನೂರಾರು ನರೇಗಾ … Continue reading SHOCKING: ಡ್ರೋನ್ ಬಳಸಿ ಮಹಿಳಾ ಕಾರ್ಮಿಕರ ಶೌಚ ದೃಶ್ಯ ಸೆರೆ ಹಿಡಿದ ಕಿಡಿಗೇಡಿಗಳು
Copy and paste this URL into your WordPress site to embed
Copy and paste this code into your site to embed