Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kavya Maran ಹಣ ದುರುಪಯೋಗ ಆರೋಪ: ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಸಿಇಒ ಕಾವ್ಯಾ ಮಾರನ್‌ಗೆ ಸಂಕಷ್ಟ
ದೇಶ

Kavya Maran ಹಣ ದುರುಪಯೋಗ ಆರೋಪ: ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಸಿಇಒ ಕಾವ್ಯಾ ಮಾರನ್‌ಗೆ ಸಂಕಷ್ಟ

Share
1 Min Read
SHARE

newsics.com

ದಕ್ಷಿಣ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆ ಸನ್ ನೆಟ್‌ವರ್ಕ್‌ನ ಮಾಲೀಕರಾದ ಕಾವ್ಯಾ ಅವರ ತಂದೆ ಕಲಾನಿಧಿ ಮಾರನ್ ವಿರುದ್ಧ ಅವರ ಸಹೋದರ ದಯಾನಿಧಿ ಮಾರನ್, ಹಣದ ಅಕ್ರಮ ವರ್ಗಾವಣೆ ಆರೋಪ ಮಾಡಿದ್ದಾರೆ. ಇದರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡವಾದ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗೆ ಸಂಕಷ್ಟ ಎದುರಾಗಿದೆ.

ವಿವಾದದ ಕೇಂದ್ರಬಿಂದು ಸನ್ ನೆಟ್‌ವರ್ಕ್‌ನ ಷೇರು ಹಂಚಿಕೆಯಾಗಿದೆ. 2003ಕ್ಕಿಂತ ಮೊದಲು, ಕಲಾನಿಧಿ ಮಾರನ್ ಮತ್ತು ಕರುಣಾನಿಧಿ ಕುಟುಂಬವು ಸನ್ ನೆಟ್‌ವರ್ಕ್‌ನಲ್ಲಿ ಸಮಾನ ಪಾಲನ್ನು ಹೊಂದಿತ್ತು. ಆದರೆ, 2003ರ ನಂತರ ಷೇರು ಹಂಚಿಕೆಯಲ್ಲಿ ಬದಲಾವಣೆಯಾಯಿತು ಎಂದು ದಯಾನಿಧಿ ಆರೋಪಿಸಿದ್ದಾರೆ. ತಂದೆ ಮುರಸೋಲಿ ಮಾರನ್ ಅನಾರೋಗ್ಯದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಕಲಾನಿಧಿ ಮತ್ತು ಅವರ ಪತ್ನಿ ಕಾವೇರಿ ಮಾರನ್, ಕಂಪನಿಯ ನಿಯಂತ್ರಣವನ್ನು ತಮ್ಮ ಕೈವಶ ಮಾಡಿಕೊಂಡಿದ್ದಾರೆ ಎಂದು ದಯಾನಿಧಿ ದೂರಿದ್ದಾರೆ.

ಇಷ್ಟೇ ಅಲ್ಲ ಸನ್ ಡೈರೆಕ್ಟ್ ಟಿವಿ, ಸನ್ ಪಿಕ್ಚರ್ಸ್, ಎಫ್‌ಎಂ ಚಾನೆಲ್‌ಗಳು, ಮತ್ತು ಸನ್‌ರೈಸರ್ಸ್ ಹೈದರಾಬಾದ್‌ನಂತಹ ಕಂಪನಿಗಳನ್ನು ಸ್ಥಾಪಿಸಲು ಸನ್ ನೆಟ್‌ವರ್ಕ್‌ನ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ದಯಾನಿಧಿ ಆರೋಪಿಸಿದ್ದಾರೆ. 2005ರಲ್ಲಿ ಸನ್ ಟಿವಿ ತನ್ನ ತಾಯಿಯಾದ ಮಲ್ಲಿಕಾ ಮಾರನ್‌ಗೆ 10.64 ಕೋಟಿ ರೂಪಾಯಿ ಡಿವಿಡೆಂಡ್ ಪಾವತಿಸಿದೆ ಎಂದು ತಿಳಿಸಿತ್ತು, ಆದರೆ ಯಾವುದೇ ಪಾವತಿಯಾಗಿಲ್ಲ ಎಂದು ದಯಾನಿಧಿ ಆರೋಪಿಸಿದ್ದಾರೆ. ಈ ಹಣವನ್ನು ಸನ್‌ರೈಸರ್ಸ್ ಹೈದರಾಬಾದ್ ಸೇರಿದಂತೆ ಇತರ ಕಂಪನಿಗಳ ಸ್ಥಾಪನೆಗೆ ಬಳಸಲಾಗಿದೆ ಎಂದು ದೂರಿದ್ದಾರೆ.

ಇದರಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮೇಲೂ ಪರಿಣಾಮ ಬೀರಬಹುದು. ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಮಧ್ಯಪ್ರವೇಶಿಸಿ, ತಂಡವನ್ನು ಮಾರಾಟ ಮಾಡುವಂತೆ ಒತ್ತಾಯಿಸಬಹುದು. ಇದರಿಂದ ಕಾವ್ಯಾ ಮಾರನ್ ತಂಡದ ಸಿಇಒ ಮತ್ತು ಸಹ-ಮಾಲೀಕರಾಗಿ ಉಳಿಯದಿರಬಹುದು, ಇದು ತಂಡದ ಅಭಿಮಾನಿಗಳಿಗೆ ದೊಡ್ಡ ಆಘಾತವಾಗಬಹುದು.

TAGGED:#CEO #franchise #KavyaMaran #SunrisersHyderabad #famliy
Share This Article
Facebook Twitter Copy Link Print
Previous Article Journalist Kusuma Shanubhag passes away ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ನಿಧನ
Next Article ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ RCB ಮುಖ್ಯ ಕೋಚ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?