Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > US attacks 3 Iranian nuclear sites ಇರಾನ್‌ನ 3 ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ
ಪ್ರಮುಖವಿದೇಶ

US attacks 3 Iranian nuclear sites ಇರಾನ್‌ನ 3 ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ

Share
1 Min Read
SHARE

newsics.com

ನವದೆಹಲಿ: ಇಸ್ರೇಲ್-ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಇರಾನ್‌ನ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದೆ.

ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಪರಮಾಣು ತಾಣಗಳ ಮೇಲೆ ಅಮೆರಿಕದ ಪಡೆಗಳು ಸಂಘಟಿತ ವೈಮಾನಿಕ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಈ ಮೂಲಕ ಇರಾನ್ ವಿರುದ್ಧ ಯುದ್ಧ ಸಾರಿರುವ ಇಸ್ರೇಲ್ಗೆ ಜತೆ ಅಧಿಕೃತವಾಗಿ ಅಮೆರಿಕ ಕೈಜೋಡಿಸಿದೆ.

ತಡರಾತ್ರಿ ಇರಾನ್ ನ 3 ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದೆ.

“ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪರಮಾಣು ಕೇಂದ್ರಗಳ ಮೇಲೆ ನಾವು ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಇವೆ. ಬಾಂಬ್‌ಗಳ ಸಂಪೂರ್ಣ ಪೇಲೋಡ್ ಅನ್ನು ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಬೀಳಿಸಲಾಯಿತು. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ಮರಳಿವೆ. ನಮ್ಮ ಮಹಾನ್ ಅಮೇರಿಕನ್ ಯೋಧರಿಗೆ ಅಭಿನಂದನೆಗಳು. ಇದನ್ನು ಮಾಡಬಹುದಾದ ಮತ್ತೊಂದು ಮಿಲಿಟರಿ ಜಗತ್ತಿನಲ್ಲಿ ಇಲ್ಲ. ಈಗ ಶಾಂತಿಯ ಸಮಯ! ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು.” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದಾರೆ.
ಅಮೆರಿಕ, ಇರಾನ್ ಮೇಲೆ ದಾಳಿ ನಡೆಸಲು ಎರಡು ಬಿ2 ಬಾಂಬರ್ ವಿಮಾನಗಳನ್ನು ಬಳಸಿದೆ. ಅಮೆರಿಕ ಈ ಮದ್ದುಗುಂಡುಗಳನ್ನು ಬಳಸುತ್ತಿರುವುದು ಇದೇ ಮೊದಲು. ಕಾರ್ಯಾಚರಣೆಯ ಹಿಂದಿನ ರಾತ್ರಿ ಫೋನ್ ಕರೆಯ ಸಮಯದಲ್ಲಿ ಅಧ್ಯಕ್ಷ ಟ್ರಂಪ್ ಅವರು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೇತುನ್ಯಾಹು ಅವರಿಗೆ ಯೋಜಿತ ದಾಳಿಗಳ ಬಗ್ಗೆ ವೈಯಕ್ತಿಕವಾಗಿ ಮಾಹಿತಿ ನೀಡಿದರು ಎಂದು ಅಮೆರಿಕದ ಮಾಧ್ಯಮ ವರದಿಗಳು ತಿಳಿಸಿವೆ.

https://x.com/ANI/status/1936573701111021889?t=IpI5_DyMDo5Bj1_VavH94A&s=19

TAGGED:US attacks 3 Iranian nuclear sites
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 22-06-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Operation Sindhu: ಆಪರೇಷನ್ ಸಿಂಧೂ ಮೂಲಕ ಇರಾನ್ ನಿಂದ 290 ಭಾರತೀಯರು ವಾಪಾಸ್

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?