Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Vijay Dalapati ವಿಜಯ್ ದಳಪತಿ ಹುಟ್ಟುಹಬ್ಬದ ಜನ ನಾಯಗನ್ ಟೀಸರ್   ರಿಲೀಸ್
ಮನರಂಜನೆ

Vijay Dalapati ವಿಜಯ್ ದಳಪತಿ ಹುಟ್ಟುಹಬ್ಬದ ಜನ ನಾಯಗನ್ ಟೀಸರ್   ರಿಲೀಸ್

Share
1 Min Read
SHARE

newsics.com

ಕಾಲಿವುಡ್‌ನ ನಟ ವಿಜಯ್ ದಳಪತಿ ಹುಟ್ಟುಹಬ್ಬದಂದು ತಮ್ಮ ಕೊನೆಯ ಸಿನಿಮಾ ʻಜನ ನಾಯಗನ್ʼ ಫಸ್ಟ್ ಲುಕ್ ಟೀಸರ್   ರಿಲೀಸ್ ಆಗಿದೆ.

ಜನ ನಾಯಗನ್ ಸಿನಿಮಾಗೆ ಎಚ್.ವಿನೋದ್ ನಿರ್ದೇಶನ ಮಾಡಿದ್ದಾರೆ. ವಿಜಯ್ ದಳಪತಿಗೆ ನಾಯಕಿಯಾಗಿ ಪೂಜಾ ಹೆಗ್ಡೆ ತೆರೆಹಂಚಿಕೊಂಡಿದ್ದಾರೆ. ಅನಿರುದ್ಧ್ ಮ್ಯೂಸಿಕಲ್ ಮ್ಯಾಜಿಕ್ ಈ ಚಿತ್ರಕ್ಕಿರಲಿದೆ. ಬಾಬಿ ಡಿಯೋಲ್, ಗೌತಮ್ ವಾಸುದೇವ್ ಮೆನನ್, ಮಮಿತಾ ಬೈಜು, ಪ್ರಕಾಶ್ ರಾಜ್ ಮುಂತಾದವ್ರು ಚಿತ್ರದ ತಾರಾಗಣದಲ್ಲಿದ್ದಾರೆ.ವಿಜಯ್ ದಳಪತಿ ನಟನೆಯ 69ನೇ ಸಿನಿಮಾ ಇದಾಗಿದ್ದು, ಜನ ನಾಯಗನ್ ಸಿನಿಮಾ 2026ರ ಜನವರಿ 09 ರಂದು ತೆರೆಗೆ ಬರಲಿದೆ.

ವಿಜಯ್ ದಳಪತಿ ಖಾಕಿ ತೊಟ್ಟು ಕೊಡುವ ಎಂಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.ವಿಜಯ್ ದಳಪತಿ ಜನ ನಾಯಗನ್ ಸಿನಿಮಾ ಮೂಲಕ ತಮ್ಮ ಸಿನಿಮಾ ಕೆರಿಯರ್‌ಗೆ ಬ್ರೇಕ್ ತೆಗೆದುಕೊಳ್ತಿದ್ದಾರೆ. ನಂತರ ರಾಜಕೀಯದಲ್ಲೇ ತಮ್ಮನ್ನ ತೊಡಗಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. 2026ರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

TAGGED:#VijayThalapathy #birthday #JanaNayagan #teaser #released #film
Share This Article
Facebook Twitter Copy Link Print
Previous Article Mokshita Pai ಸಾಮಾಜಿಕ ಜಾಲತಾಣದಲ್ಲಿ ಹಾಟ್‌ ಟಾಪಿಕ್ ಆದ ನಟಿ ಮೋಕ್ಷಿತಾ ಪೈ
Next Article Vijay Devarakonda ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?