Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Salman Khan 59 ವರ್ಷದ ನಟ ಸಲ್ಮಾನ್‌ ಖಾನ್​ಗೆ ಇದೆಂಥಾ ರೋಗ!
ಮನರಂಜನೆ

Actor Salman Khan 59 ವರ್ಷದ ನಟ ಸಲ್ಮಾನ್‌ ಖಾನ್​ಗೆ ಇದೆಂಥಾ ರೋಗ!

Share
1 Min Read
SHARE

newsics.com

ಸಲ್ಮಾನ್ ಖಾನ್ ಅನೇಕ ಚಿತ್ರಗಳಲ್ಲಿ ಬಲವಾದ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ.ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿರೋ

ನಟ ಸಲ್ಮಾನ್ ಖಾನ್​ ಅವರು ಕಳೆದ ಕೆಲವು ವರ್ಷಗಳಿಂದ ಗಂಭೀರ ಕಾಯಿಲೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದೇನೆ ಅಂತ ಹೇಳಿಕೊಂಡಿದ್ದಾರೆ.

 

ನಟ ಸಲ್ಮಾನ್‌ ಖಾನ್‌ ದೈಹಿಕವಾಗಿ ಸದೃಢವಾಗಿ ಕಾಣಿಸಿಕೊಂಡರು, ಹಲವಾರು ಗಂಭೀರ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚೆಗೆ ʻದಿ ಗ್ರೇಟ್‌ ಇಂಡಿಯನ್‌ ಕಪಿಲ್‌ʼ ಶೋನಲ್ಲಿ ಮೊದಲ ಅತಿಥಿಯಾಗಿ ಭಾಗವಹಿಸಿದ ನಟ ಈ ವೇಳೆ ತಮ್ಮ ಮದುವೆ ಮತ್ತು ಆರೋಗ್ಯ ಸಮಸ್ಯೆಗಳ ಕುರಿತು ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಆರೋಗ್ಯದ ಬಗ್ಗೆ ಮಾತನಾಡಿದ ನಟ “ನಾವು ಪ್ರತಿದಿನ ಮೂಳೆಗಳ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಪಕ್ಕೆಲುಬುಗಳು ಮುರಿಯುತ್ತಿವೆ, ನಾನು ಟ್ರಿಜೆಮಿನಲ್ ನ್ಯೂರಲ್ಜಿಯಾ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಮೆದುಳಿನಲ್ಲಿ ರಕ್ತನಾಳದಲ್ಲಿ ಸಮಸ್ಯೆ ಇದೆ. ಅದರ ಹೊರತಾಗಿಯೂ ನಾವು ಕೆಲಸ ಮಾಡುತ್ತಿದ್ದೇನೆ. ನನಗೆ AV ಸಮಸ್ಯೆ ಇದೆ, ಅದರ ಹೊರತಾಗಿಯೂ ನಾನು ಮುಂದುವರಿಯುತ್ತಿದ್ದೇನೆ ಎಂದು ಹೇಳಿದರು.

 

ಮೆದುಳಿನ ರಕ್ತನಾಳದ ಉರಿಯೂತ ಮತ್ತು ಅಪಧಮನಿಯ ವಿರೂಪ (AVM) ದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಬಹಿರಂಗಪಡಿಸಿದರು. ಮೆದುಳಿನ ರಕ್ತನಾಳದ ಉರಿಯೂತವು ದುರ್ಬಲಗೊಂಡ ರಕ್ತನಾಳದಲ್ಲಿನ ಉಬ್ಬುವಿಕೆಯಾಗಿದ್ದು, ಅದು ಛಿದ್ರಗೊಂಡರೆ ಜೀವಕ್ಕೆ ಅಪಾಯಕಾರಿಯಾದ ರಕ್ತಸ್ರಾವದ ಪಾರ್ಶ್ವವಾಯುವಿಗೆ ಕಾರಣವಾಗಬಹುದು. AVM ಎಂಬುದು ರಕ್ತನಾಳಗಳ ಅಪರೂಪದ ಮತ್ತು ಅಸಹಜ ಗೋಜಲು ಆಗಿದ್ದು, ಇದು ಸಾಮಾನ್ಯ ರಕ್ತದ ಹರಿವಿಗೆ ಅಡ್ಡಿ ಉಂಟು ಮಾಡುತ್ತೆ. ಇದು ಗಂಭೀರ ನರವೈಜ್ಞಾನಿಕ ಸಮಸ್ಯೆಗಳಿಗೆ ಕಾರಣವಾಗಬಹುದು.

 

TAGGED:#Actor #SalmanKhan #film #helath #fans
Share This Article
Facebook Twitter Copy Link Print
Previous Article Viral ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ : ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ – ವೈರಲ್ ವಿಡಿಯೋ ನೋಡಿ
Next Article ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ಶಿಕ್ಷಕ!

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?