Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫಾಲ್ಸ್​ ವೀಕ್ಷಣೆಗೆ ಹೋದಾಗ ಯುವಕ ಕಾಲು ಜಾರಿಬಿದ್ದು ಕಣ್ಮರೆ
ಕರ್ನಾಟಕ

ಫಾಲ್ಸ್​ ವೀಕ್ಷಣೆಗೆ ಹೋದಾಗ ಯುವಕ ಕಾಲು ಜಾರಿಬಿದ್ದು ಕಣ್ಮರೆ

Share
0 Min Read
SHARE

newsics.com

ಶಿರಸಿ: ಫಾಲ್ಸ್​ ವೀಕ್ಷಣೆಗೆ ಹೋದಾಗ ಯುವಕ ಕಾಲು ಜಾರಿಬಿದ್ದು ಕಣ್ಮರೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಡೆದಿದೆ.

 

ಪವನ್ ಗಣಪತಿ ಜೋಗಿ (24) ಕಣ್ಮರೆಯಾದ ಯುವಕ. ಈತ ಮೂಲತಃ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಯುವಕ. ಸ್ನೇಹಿತನಾದ ವಾಸುದೇವ್ ಜೊತೆ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದ.

 

ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ. ಕೊಚ್ಚಿಕೊಂಡು ಹೋಗಿರುವ ಯುವಕನಿಗಾಗಿ ಹುಡುಕಾಟ ನಡೆಯುತ್ತಿದೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು
Next Article ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?