Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು
ಕರ್ನಾಟಕ

ಬೆಂಗಳೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

Share
1 Min Read
SHARE

newsics.com

ಬೆಂಗಳೂರು : ಹಿಟ್ & ರನ್ ಗೆ ಟೆಕ್ಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಿಂಗ್ ರಸ್ತೆಯ ಕಲ್ಯಾಣ ನಗರದ ಶೋ ರೂಮ್ ವೊಂದರ ಬಳಿ ಈ ಘಟನೆ ನಡೆದಿದೆ.

ಮೃತನನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (25) ಎಂದು ಗುರುತಿಸಲಾಗಿದೆ.

ಸಾಫ್ಟ್ವೇರ್ಇಂಜಿನಿಯರ್ ಆಗಿದ್ದ ಸಲಗುಣ ಪ್ರದೀಪ್, ನಗರದ ಕಲ್ಕೆರೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ವಾಹನ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

TAGGED:#Biker #dies #hit-and-run #accident #Bengaluru
Share This Article
Facebook Twitter Copy Link Print
Previous Article Israel – Iran War ಇಸ್ರೇಲ್ vs ಇರಾನ್ ಯುದ್ಧ.. ಏಟು-ಎದುರೇಟು
Next Article ಫಾಲ್ಸ್​ ವೀಕ್ಷಣೆಗೆ ಹೋದಾಗ ಯುವಕ ಕಾಲು ಜಾರಿಬಿದ್ದು ಕಣ್ಮರೆ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?