Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ
ಕರ್ನಾಟಕ

CM Siddaramaiah ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

Share
1 Min Read
SHARE

newsics.com

ಇವತ್ತು ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿ ಯಾತ್ರೆ ಕೈಗೊಳ್ತಿದ್ದಾರೆ. ಮಂಗಳವಾರ ರಾಷ್ಟ್ರಪತಿ ಮತ್ತು ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ್ದಾರೆ. ಅದರಲ್ಲೂ ಮೋದಿ ಮತ್ತು ಸಿದ್ದರಾಮಯ್ಯ ಭೇಟಿ ಸಾಕಷ್ಟು ಕುತೂಹಲ ಮನೆ ಮಾಡಿದೆ. 5 ಪ್ರಮುಖ ವಿಧೇಯಕಗಳು ಸೇರಿ ಸುಮಾರು 24 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿಲ್ಲ. ಈ ಹಿನ್ನೆಲೆ ಗವರ್ನರ್​​ ವಿರುದ್ಧ ಸಿಎಂ ದೂರು ನೀಡುವ ಸಾಧ್ಯತೆ ಇದೆ. ನಿನ್ನೆ ರಾಜ್ಯಪಾಲರ ಜೊತೆ ಇನ್ನೊಂದು ಸುತ್ತಿನ ಭೇಟಿ ಆಗಿ ಚರ್ಚಿಸಿದ್ದಾರೆ.

 

ರಾಷ್ಟ್ರಪತಿಗಳ ಅಂಕಿತಕ್ಕಾಗಿ 5 ಮಸೂದೆಗಳನ್ನ ರಾಜ್ಯಪಾಲರು ರವಾನಿಸಿದ್ದಾರೆ. ಈಗ ರಾಷ್ಟ್ರಪತಿಗಳ ಭೇಟಿಗೆ ಮುಂದಾಗಿರುವ ಸಿಎಂ, ಬಿಲ್​ಗಳಿಗೆ ಅಂಕಿತ ಹಾಕಿಸಲು ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿ ಮನವಿ ಮಾಡಲಿದ್ದಾರೆ.

ಕಾಂಗ್ರೆಸ್​ನ ಹೈಕಮಾಂಡ್ ಭೇಟಿ ಮಾಡಲಿರೋ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಇಂದು ರಾಯಚೂರಿನಲ್ಲಿ 371ಜೆ ದಶಮಾನೋತ್ಸವ ಕಾರ್ಯಕ್ರಮ ಬಳಿಕ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

 

 

TAGGED:#CM #Siddaramaiah #Delhi #visit government President #Primeminister
Share This Article
Facebook Twitter Copy Link Print
Previous Article Mukhyaprana Kinnigoli ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ
Next Article Israel – Iran War ಇಸ್ರೇಲ್ vs ಇರಾನ್ ಯುದ್ಧ.. ಏಟು-ಎದುರೇಟು

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?