MLA Raju Kage ಸಿದ್ದು ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ರಾಜು ಕಾಗೆ ಗರಂ
newsics.com ಚಿಕ್ಕೋಡಿ: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅಸಮಾಧಾನ ಹೊರ ಹಾಕಿದ್ದಾರೆ ಶಾಸಕ ರಾಜು ಕಾಗೆ ಅವರೇ ತಮ್ಮದೇ ಸರ್ಕಾರದ ಲೋಪ ದೋಷ ಎತ್ತಿ ಹಿಡಿದಿದ್ದಾರೆ. ಎರಡು ವರ್ಷವಾದರೂ ಕಾಮಗಾರಿ ವಿಳಂಬವಾಗಿದೆ. ಈ ಬಗ್ಗೆ ಮಾತಾಡಿದ ಅವರು, ಸರ್ಕಾರದಿಂದ ಅನುದಾನ ಬಂದ್ರು ವರ್ಕ್ ಆರ್ಡರ್ ಬಂದಿಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ನನಗೆ ಅಸಮಾಧಾನ ಆಗಿದೆ. ನನ್ನ ಮನಸ್ಸಿಗೆ ನೋವಾಗಿದೆ. ನಾನು ರಾಜೀನಾಮೆ ಕೊಡ್ತೀನಿ. 2 … Continue reading MLA Raju Kage ಸಿದ್ದು ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ರಾಜು ಕಾಗೆ ಗರಂ
Copy and paste this URL into your WordPress site to embed
Copy and paste this code into your site to embed