Dress code enforced at Murdeshwar temple ಮುರ್ಡೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ

newsics.com ಭಟ್ಕಳ(ಉತ್ತರ ಕನ್ನಡ): ಇತಿಹಾಸ ಪ್ರಸಿದ್ಧ ಶ್ರೀ ಮುರ್ಡೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಈ ಕುರಿತು ದೇವಸ್ಥಾನದ ಎದುರು ವಸ್ತ್ರಸಂಹಿತೆ ಬಗ್ಗೆ ಕಟೌಟ್ ಹಾಕಿ ಜಾಗೃತಿ ಮೂಡಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ವಸ್ತ್ರಸಂಹಿತೆ ಪಾಲಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ‌ ಮಾಡಿದೆ. ಮಹಿಳೆಯರು ಸೀರೆ, ಚೂಡಿದಾರ, ಪುರುಷರು, ಅಂಗಿ ದೋತಿ, ಪ್ಯಾಂಟ್ ಶರ್ಟ್ ಮತ್ತು ಕುರ್ತಾ ಫೈಜಾಮ್ ಧರಿಸಿ ದೇವರ ದರ್ಶನ ಪಡೆಯಬಹುದಾಗಿದೆ. ಕುಡುಕರನ್ನೇ ಬದಲಾಯಿಸಿದ ಚೆಸ್: ಈ ಗ್ರಾಮವೀಗ ಪೂರ್ಣ ಚಟಮುಕ್ತ! ಉತ್ತರಾಖಂಡದ ಪುಣ್ಯಕ್ಷೇತ್ರಕ್ಕೆ … Continue reading Dress code enforced at Murdeshwar temple ಮುರ್ಡೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ