Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Former CM Achuthanand ಮಾಜಿ ಸಿಎಂ ಅಚ್ಚುತಾನಂದ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ದೇಶ

Former CM Achuthanand ಮಾಜಿ ಸಿಎಂ ಅಚ್ಚುತಾನಂದ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

Share
0 Min Read
SHARE

ತಿರುವನಂತಪುರಂ: ಕೇರಳದ ಮಾಜಿ ಸಿಎಂ ಹಾಗೂ ಸಿಪಿಐ(ಎಂ) ಮುಖಂಡ ವಿ.ಎಸ್. ಅಚ್ಚುತಾನಂದ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

 

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಚ್ಯುತಾನಂದನ್‌ ಅವರ ಆರೋಗ್ಯ ವಿಚಾರಿಸಿದರು. ಹಿರಿಯ ನಾಯಕನ ಆರೋಗ್ಯ ಕುರಿತು ಹೃದ್ರೋಗ ತಜ್ಞರ ತಂಡ ನಿಗಾ ವಹಿಸಿದೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.

ಕೇರಳದ ರಾಜಕೀಯದಲ್ಲಿ ಮೇರು ವ್ಯಕ್ತಿಯಾದ ಅಚ್ಯುತಾನಂದನ್‌ ಅವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

 

TAGGED:#Former #CM #Achuthanand #kerala #heartattack
Share This Article
Facebook Twitter Copy Link Print
Previous Article ಮದುವೆಯಾದ ಒಂದೇ ತಿಂಗಳಿಗೇ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿದ ಪತ್ನಿ
Next Article Doddarange Gowda ದೊಡ್ಡರಂಗೇಗೌಡ ಅಸ್ವಸ್ಥ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?