Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Israel – Iran War ಇಸ್ರೇಲ್ vs ಇರಾನ್ ಯುದ್ಧ.. ಏಟು-ಎದುರೇಟು
ವಿದೇಶ

Israel – Iran War ಇಸ್ರೇಲ್ vs ಇರಾನ್ ಯುದ್ಧ.. ಏಟು-ಎದುರೇಟು

Share
1 Min Read
SHARE

newsics.com

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ಒಬ್ಬರ ಮೇಲೊಬ್ಬರು ವೈಮಾನಿಕ ದಾಳಿಗಳನ್ನು ನಡೆಸುತ್ತಿದ್ದಾರೆ. ಸಂಘರ್ಷದಲ್ಲಿ ಎರಡೂ ದೇಶಗಳಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ಪ್ರಾಣ ಭಯದಿಂದ ಉಟ್ಟ ಬಟ್ಟೆಯಲ್ಲೇ ಬೇರೆಡೆಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಅಮೆರಿಕ ಸೇರಿದಂತೆ ಯುರೋಪ್ ರಾಷ್ಟ್ರಗಳು ಶತಪ್ರಯತ್ನ ನಡೆಸುತ್ತಿವೆ. ಆದರೆ, ಯಾರ ಮಾತನ್ನೂ ಕೇಳುವಂತಹ ಪರಿಸ್ಥಿತಿಯಲ್ಲಿ ಈ ಎರಡು ದೇಶಗಳು ಇದ್ದಂತೆ ಕಾಣುತ್ತಿಲ್ಲ

ಇಸ್ರೇಲ್ ಮೇಲೆ ಇರಾನ್ ಮಿಸೈಲ್​ಗಳ ಮಳೆ ಸುರಿಸ್ತಿದೆ. ಗೇಮ್ ಇನ್ನೂ ಮುಗಿದಿಲ್ಲ ಅಂತ ಖಡಕ್ ಎಚ್ಚರಿಕೆ ರವಾನಿಸಿದೆ. ಇರಾನ್​ ದಾಳಿಗೆ ಇಸ್ರೇಲ್ ತಿರುಗೇಟು ನೀಡಿದ್ದು 9 ಸೈನಿಕರನ್ನು ಮುಗಿಸಿದೆ. ಈ ಬೆನ್ನಲ್ಲೇ ಇರಾನ್ ವಿದೇಶಾಂಗ ಮಂತ್ರಿ ರಷ್ಯಾಧ್ಯಕ್ಷ ಪುಟಿನ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ವಿಶ್ವಸಂಸ್ಥೆ ಶಾಂತಿಯ ಸಂದೇಶ ಕಳುಹಿಸಿದೆ.

ಇರಾನ್ ದಾಳಿಗೆ ಇಸ್ರೇಲ್ ಕೂಡ ಮರುದಾಳಿ ನಡೆಸ್ತಿದೆ. ಇರಾನ್​ನ ಯಾಜ್ದ್ ನಗರದ ಎರಡು ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಏಳು ಇರಾನ್ ಸೈನಿಕರು ಹತರಾಗಿದ್ದಾರೆ ಎನ್ನಲಾಗಿದೆ. ಇಸ್ರೇಲಿ ವಾಯುಪಡೆಯ ಯುದ್ಧ ವಿಮಾನಗಳು ಟೆಹ್ರಾನ್ ಮತ್ತು ಪಶ್ಚಿಮ ಇರಾನ್‌ನಲ್ಲಿರುವ ಇರಾನಿನ ಮಿಲಿಟರಿ ನೆಲೆಗಳ ಮೇಲೆ ದಾಳಿಗಳನ್ನು ನಡೆಸುತ್ತಿವೆ, ಇರಾನ್​ನ ಪಶ್ಚಿಮ ನಗರವಾದ ಕೆರ್ಮನ್‌ಶಾದಲ್ಲಿ ದೊಡ್ಡ ಸ್ಫೋಟ ಕೇಳಿಬಂದಿದೆ. ಇರಾನ್ ನಿನ್ನೆ ನಡೆಸಿದ ಪ್ರತೀಕಾರದ ದಾಳಿಗೆ ಇಸ್ರೇಲ್‌ನಲ್ಲಿ ಸುಮಾರು 86 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

ಯುದ್ಧ ನಿಲ್ಲಿಸಬೇಕು ಅಂತ ಶಾಂತಿಧೂತ ವಿಶ್ವಸಂಸ್ಥೆ ಕರೆ ನೀಡಿದೆ. ಭಾರತ ಕೂಡ ಶಾಂತಿಯ ಸಂದೇಶ ನೀಡಿದೆ. ಆದ್ರೆ ಕೆರಳಿ ನಿಂತಿರುವ ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಸದ್ಯ ಸಾಧ್ಯವಿಲ್ಲದಂತಹ ಪರಿಸ್ಥಿತಿ ತಲುಪಿದೆ.

TAGGED:#Israel #Iran #war #confrontation #UnitedNations #
Share This Article
Facebook Twitter Copy Link Print
Previous Article CM Siddaramaiah ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ
Next Article ಬೆಂಗಳೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?