Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mukhyaprana Kinnigoli ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

Mukhyaprana Kinnigoli ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ

Share
1 Min Read
SHARE

newsics.com

ಉಡುಪಿ: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ (84) ಶನಿವಾರ ನಿಧನರಾದರು.

ಕಿನ್ನಿಗೋಳಿ ಅವರ ಸ್ವಗ್ರಹ ಉದಯಗಿರಿ, ಗೊಳಿಜೋರದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಓರ್ವ ಪುತ್ರ ಇದ್ದಾರೆ.
ಕಿನ್ನಿಗೋಳಿ ಅವರು ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.
ಮುಖ್ಯಪ್ರಾಣ ಅವರು 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದರೂ ಅಗಾಧ ಪ್ರೌಢಿಮೆ ಹೊಂದಿದ್ದರು. ನಂತರ ತೆಂಕು ತಿಟ್ಟಿನ ಹೆಸರಾಂತ ಹಾಸ್ಯಗಾರ ಮಿಜಾರು ಅಣ್ಣಪ್ಪ ಅವರ ಮಾರ್ಗದರ್ಶನದಲ್ಲಿ ಪಾತ್ರಾಭಿನಯ ಪಡೆದುಕೊಂಡಿದ್ದರು. ಇವರ ಪಾತ್ರ ನಿರ್ವಹಣೆಗೆ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

ಕುಡುಕರನ್ನೇ ಬದಲಾಯಿಸಿದ ಚೆಸ್: ಈ ಗ್ರಾಮವೀಗ ಪೂರ್ಣ ಚಟಮುಕ್ತ!

TAGGED:Renowned Yakshagana comedian Mukhyaprana Kinnigoli is no more
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 23-06-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article CM Siddaramaiah ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?