ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್
newsics.com ಇರಾನ್ನ ಪರಮಾಣು ಸ್ಥಾವರಗಳ ಮೇಲೆ ಅಮೆರಿಕ ದಾಳಿ ನಡೆಸ್ತಿದ್ದಂತೆ ಯುದ್ಧೋನ್ಮದ ಮತ್ತಷ್ಟು ಬಿಗಡಾಯಿಸಿದೆ. ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ. ಪ್ರಮುಖ ತೈಲ ಹಡಗು ಮಾರ್ಗ ಹೊರ್ಮುಜ್ ಜಲಸಂಧಿ ಮುಚ್ಚಲು ಮುಂದಾಗಿದೆ. ಒಂದು ವೇಳೆ ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತ ಸೇರಿ ಹಲವು ರಾಷ್ಟ್ರಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಯಾವುದೇ ಎರಡು ದೊಡ್ಡ ಭೂಖಂಡಗಳನ್ನು ಪ್ರತ್ಯೇಕಿಸುವ ಕಿರಿದಾದ ಜಲಮಾರ್ಗವನ್ನು ಜಲಸಂಧಿ ಎಂದು ಕರೆಯುತ್ತಾರೆ. ಕೆಲವೊಮ್ಮೆ ಎರಡು ಮಹಾಸಮುದ್ರಗಳನ್ನು ಬೆಸೆಯಲು … Continue reading ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್
Copy and paste this URL into your WordPress site to embed
Copy and paste this code into your site to embed