Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ ಹುಡುಗಿಯಿಂದ ಕಿರುಕುಳ: ಸೆಲ್ಫೀ ವಿಡಿಯೋ ಮಾಡಿಟ್ಟು ಜೀವ ಕಳೆದುಕೊಂಡ ಯುವಕ
ಕರ್ನಾಟಕ

ಪ್ರೀತಿಸಿದ ಹುಡುಗಿಯಿಂದ ಕಿರುಕುಳ: ಸೆಲ್ಫೀ ವಿಡಿಯೋ ಮಾಡಿಟ್ಟು ಜೀವ ಕಳೆದುಕೊಂಡ ಯುವಕ

Share
1 Min Read
SHARE

newsics.com

ಬೆಂಗಳೂರು: ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯ ವಿರುದ್ಧವೇ ಕಿರುಕುಳ ಆರೋಪ ಮಾಡಿ ಸೆಲ್ಫೀ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.

ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್,​ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್​, ಆಕೆಗೆ ಬೇರೊಬ್ಬನ‌ ಜೊತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ.

ಮಾತ್ರೆ ಸೇವಿಸಿದ್ದ ಮಂಜುನಾಥ್​ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೊಬೈಲ್ ಪಾಸ್​ವರ್ಡ್​ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದಾನೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ ಆಗಿದ್ದಾರೆ.

TAGGED:#suiced #banglore #youth #lover #video #policecase
Share This Article
Facebook Twitter Copy Link Print
Previous Article Iran-Israel War ಇಸ್ರೇಲ್ ಮೇಲೆ ಇರಾನ್ ಮತ್ತೆ ಕ್ಷಿಪಣಿ ದಾಳಿ
Next Article Viral ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ : ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ – ವೈರಲ್ ವಿಡಿಯೋ ನೋಡಿ

Popular Posts

ರಾಜ್ಯ ಸರ್ಕಾರಿ ನೌಕರರು ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?