Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನೆಯ ಗೋಡೆಯಲ್ಲಿದ್ದ ಮೊಳೆಗೆ ಸಿಲುಕಿದ ಶರ್ಟ್ ಕಾಲರ್; ಉಸಿರುಗಟ್ಟಿ ಬಾಲಕ ಸಾವು
ದೇಶ

ಮನೆಯ ಗೋಡೆಯಲ್ಲಿದ್ದ ಮೊಳೆಗೆ ಸಿಲುಕಿದ ಶರ್ಟ್ ಕಾಲರ್; ಉಸಿರುಗಟ್ಟಿ ಬಾಲಕ ಸಾವು

Share
1 Min Read
SHARE

newsics.com

ಮಲಪ್ಪುರಂ: ಮಲಗುವ ಕೋಣೆಯಲ್ಲಿನ ಮೊಳಗೆ ಶರ್ಟ್ ಕಾಲರ್ ಸಿಲುಕಿದ ಪರಿಣಾಮದಿಂದ ಉಸಿರುಗಟ್ಟಿ 11 ವರ್ಷದ ಬಾಲಕನೊಬ್ಬ ಮೃ*ತಪಟ್ಟಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

ಮಣಿಕಂಠನ್ ಮತ್ತು ದಿವ್ಯಾ ದಂಪತಿಯ ಪುತ್ರ ಧ್ವನಿತ್(11) ಮೃ*ತ ಬಾಲಕ. ಈತ ನೀರಮರುತ್ತೂರು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ.

ಶುಕ್ರವಾರ (ಜೂ.20) ಸಂಜೆ ಈ ಘಟನೆ ನಡೆದಿದೆ. ಧ್ವನಿತ್ ಅವರು ಮಲಗುವ ಕೋಣೆಯ ಗೋಡೆಗೆ ಮೊಳೆ ಬಡಿಯಲಾಗಿತ್ತು. ಈ ವೇಳೆ ಧ್ವನಿತ್‌ ಅವರ ಶರ್ಟ್‌ ಕಾಲರ್‌ ಗೋಡೆಯಲ್ಲಿದ್ದ ಮೊಳೆಗೆ ಸಿಲುಕಿಕೊಂಡು, ಅವರ ಕುತ್ತಿಗೆಗೆ ಬಟ್ಟೆ ಬಿಗಿಯಾಗಿದೆ. ಇದರಿಂದ ಬಾಲಕನಿಗೆ ಉಸಿರುಗಟ್ಟಿದೆ.

ಮಗನ ಕಿರುಚಾಟ ಕೇಳಿ ತಂದೆ ಮಣಿಕಂಠನ್ ಕೋಣೆಗೆ ಬಂದು, ಧ್ವನಿತ್ ಅವರ ಶರ್ಟ್ ಕಾಲರ್ ನಿಂದ ನೇತಾಡಲ್ಪಟ್ಟಿರುವುದು ಗಮನಿಸಿ ಕೂಡಲೇ ಅವನನ್ನು ತಿರೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಾಥಮಿಕ ಚಿಕಿತ್ಸೆಯ ನಂತರ, ಅವರನ್ನು ಕೋಝಿಕ್ಕೋಡ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಧನ್ವಿತ್‌ ಅವರು ಶನಿವಾರ (ಜೂ.21) ಸಂಜೆ ಮೃ*ತಪಟ್ಟಿದ್ದಾರೆ

 

 

TAGGED:#kerala #Boy #dies #suffocation #hospital
Share This Article
Facebook Twitter Copy Link Print
Previous Article Syringe Attack: ಸಂಗೀತ ಕಾರ್ಯಕ್ರಮದಲ್ಲಿ ಇಂಜೆಕ್ಷನ್​ ಅಟ್ಯಾಕ್ ​- ವಿಡಿಯೋ ನೋಡಿ
Next Article IND vs ENG Test: ಲೀಡ್ಸ್ ಟೆಸ್ಟ್‌ನ ಕೊನೆಯ ದಿನದಂದು ಕಪ್ಪು ಪಟ್ಟಿ ಧರಿಸಿದ ಆಟಗಾರರು – ಕಾರಣವೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?