Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Janaki vs. State of Kerala ಜಾನಕಿ ವರ್ಸಸ್​ ಸ್ಟೇಟ್​ ಆಫ್​ ಕೇರಳ ಸಿನಿಮಾ ರಿಲೀಸ್ ಗೆ ಸಿಬಿಎಫ್‌ಸಿ ತಡೆ -ಕಾರಣವೇನು?
ಮನರಂಜನೆ

Janaki vs. State of Kerala ಜಾನಕಿ ವರ್ಸಸ್​ ಸ್ಟೇಟ್​ ಆಫ್​ ಕೇರಳ ಸಿನಿಮಾ ರಿಲೀಸ್ ಗೆ ಸಿಬಿಎಫ್‌ಸಿ ತಡೆ -ಕಾರಣವೇನು?

Share
1 Min Read
SHARE

newsics.com

ಸುರೇಶ್ ಗೋಪಿ ಮತ್ತು ನಟಿ ಅನುಪಮಾ ಪರಮೇಶ್ವರನ್ ಅಭಿನಯದ ಜಾನಕಿ ವರ್ಸಸ್​ ಸ್ಟೇಟ್​ ಆಫ್​ ಕೇರಳ ಸಿನಿಮಾಕ್ಕೆ ರಿಲೀಸ್​ಗೂ ಮೊದಲೇ ಸಂಕಷ್ಟ ಎದುರಾಗಿದೆ.

ಸಿನಿಮಾ ಟೈಟಲ್​ ಅನ್ನು ಬದಲಾವಣೆ ಮಾಡುವಂತೆ ಸೆನ್ಸರ್​ ಬೋರ್ಡ್​ ಫಾರ್ ಫಿಲ್ಮ ಸರ್ಟಿಫಿಕೇಶನ್ (ಸಿಬಿಎಫ್​​ಸಿ) ಹೇಳಿದೆ.ಜೂನ್ 27 ರಂದು ಬಿಡುಗಡೆ ಆಗಲಿರುವ ಈ ಸಿನಿಮಾವು ಲೈಂ*ಗಿಕ ದೌರ್ಜನ್ಯಕ್ಕೆ ಒಳಗಾದ ಹಾಗೂ ಕಾನೂನು ಹೋರಾಟ ನಡೆಸುವ ಮಹಿಳೆಯ ಕಥೆಯನ್ನು ಒಳಗೊಂಡಿದೆ.

ರಾಮಾಯಣದಲ್ಲಿ ಶ್ರೀರಾಮನ ಪತ್ನಿ ಸೀತೆಯ ಇನ್ನೊಂದು ಹೆಸರು ಜಾನಕಿ ಎಂದು ಇದೆ. ಆದ ಕಾರಣ ಧಾರ್ಮಿಕ ಕಾಳಜಿಯಿಂದ ಜಾನಕಿ ವರ್ಸಸ್​ ಸ್ಟೇಟ್​ ಆಫ್​ ಕೇರಳ ಸಿನಿಮಾದ ಹೆಸರನ್ನು ಬದಲಾವಣೆ ಮಾಡುವಂತೆ ಸಿಬಿಎಫ್​​ಸಿ ಸಿನಿಮಾ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹೇಳಿದೆ.

ಕೇರಳದ ತಿರುವನಂತಪುರಂನಲ್ಲಿ ಇರುವ ಸಿಬಿಎಫ್​​ಸಿ ಈ ಸಿನಿಮಾಗೆ ಯಾವುದೇ ಸೆನ್ಸರ್​ ಹೇಳದೇ ಯು/ಎ ಸರ್ಟಿಫಿಕೆಟ್ ಅನ್ನು ನೀಡಿದೆ. ಇದಾದ ಮೇಲೆ ಮುಂಬೈನಲ್ಲಿ ಮುಖ್ಯ ಕಚೇರಿ ಇರುವ ಸಿಬಿಎಫ್​​ಸಿಗೆ ಈ ಸಿನಿಮಾವನ್ನು ಕಳುಹಿಸಲಾಗಿತ್ತು. ಆದರೆ ಮುಂಬೈನಲ್ಲಿ ಸಿಬಿಎಫ್​​ಸಿ ಅಧಿಕಾರಿಗಳು ಸಿನಿಮಾದ ಟೈಟಲ್ ಬದಲಾವಣೆ ಮಾಡುವಂತೆ ಹೇಳಿದ್ದಾರೆ.

TAGGED:#JanakivsStateofKerala#film #relise #suresh gopi #AnupamaParameswaran #
Share This Article
Facebook Twitter Copy Link Print
Previous Article ಕಾರು ಓವರ್‌ ಟೇಕ್‌ ವಿಚಾರಕ್ಕೆ ಕಿರಿಕ್ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್ ದಾಖಲು
Next Article Israel-Iran War ಇಸ್ರೇಲ್ ಜೊತೆ ಪ್ರಸ್ತುತ ಯಾವುದೇ ಕದನ ವಿರಾಮ ಒಪ್ಪಂದವಿಲ್ಲ – ಅಬ್ಬಾಸ್ ಅರಘ್ಚಿ ಸ್ಪಷ್ಟನೆ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?