Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮ*ಹತ್ಯೆ
ಕರ್ನಾಟಕ

ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮ*ಹತ್ಯೆ

Share
0 Min Read
SHARE

newsics.com

ಚಿಕ್ಕಮಗಳೂರು:  ಸಮವಸ್ತ್ರ ಧರಿಸದೇ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ಬಾಲಕಿ  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

ಲಿಂಗದಹಳ್ಳಿ ಗ್ರಾಮದ 13 ವರ್ಷದ ನಿವೇದಿತಾ ಮೃತ ದುರ್ದೈವಿ.ಶಿಕ್ಷಕರು ವಿದ್ಯಾರ್ಥಿನಿಗೆ ಶಾಲಾ ಸಮವಸ್ತ್ರ ವಿತರಿಸಿದ್ದರು. ಸೋಮವಾರದಿಂದ ಸಮವಸ್ತ್ರ ‌ಧರಿಸಿಕೊಂಡು ಬರುವಂತೆ ಹೇಳಿದ್ದರು. ಸಮವಸ್ತ್ರ ಹೊಲಿಯಲು ಪೋಷಕರು ಟೈಲರ್​ಗೆ ನೀಡಿದ್ದರು.

ಆದರೆ, ಟೈಲರ್​ ಇನ್ನೂ ಸಮವಸ್ತ್ರ ಹೊಲಿದಿರಲಿಲ್ಲ. ಸಮವಸ್ತ್ರ ಧರಿಸದಿದೆ ಶಾಲೆಗೆ ಹೋದರೆ ಶಿಕ್ಷಕರು ಹೋಡೆಯುತ್ತಾರೆಂದು ಬಾಲಕಿ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

TAGGED:#student #suicde #death #schoolinform #police #case
Share This Article
Facebook Twitter Copy Link Print
Previous Article ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಮದುವೆ ಮುಂದೂಡಿಕೆ
Next Article ಅನ್ಯಧರ್ಮೀಯನನ್ನು ಮದುವೆಯಾದ ಮಗಳಿಗೆ ಶ್ರಾದ್ಧ ಮಾಡಿದ ತಂದೆ-ತಾಯಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?