Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರು ಓವರ್‌ ಟೇಕ್‌ ವಿಚಾರಕ್ಕೆ ಕಿರಿಕ್ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ

ಕಾರು ಓವರ್‌ ಟೇಕ್‌ ವಿಚಾರಕ್ಕೆ ಕಿರಿಕ್ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್ ದಾಖಲು

Share
1 Min Read
SHARE

newsics.com

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 48ರ ಹಳೆನಿಜಗಲ್ ಸಮೀಪ ಕಾರ್ ಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರ್ ನಲ್ಲಿದ್ದ ಮಹಿಳೆ ಸೇರಿದಂತೆ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಅನಂತ್ ಕುಮಾರ್ ಹೆಗಡೆ ಕಾರ್ ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರ ಹಳೆನಿಜಗಲ್ ಸಮೀಪ ಘಟನೆ ನಡೆದಿದೆ. ಸೋಮವಾರ ಸಂಜೆ ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಅನಂತ್ ಕುಮಾರ್ ಹೆಗಡೆ ಮತ್ತು ಅವರ ಪುತ್ರ ಅಶುತೋಷ್ ಪ್ರಯಾಣಿಸುತ್ತಿದ್ದರು.

 

ಮುಸ್ಲಿಂ ಕುಟುಂಬ ಇದ್ದ ಕಾರ್ ಓವರ್ ಟೇಕ್ ಮಾಡಿದೆ ಎಂದು ದಾಬಸ್ ಪೇಟೆ ಬಳಿ ರಸ್ತೆ ಪಕ್ಕದಲ್ಲಿ ಕಾರ್ ನಿಲ್ಲಿಸಿ ಕಾರ್ ನಲ್ಲಿ ಇದ್ದವರಿಗೆ ಶ್ರೀಧರ್, ಮಹೇಶ್ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಈ ವೇಳೆ ಗನ್ ತೋರಿಸಿ ಬೆದರಿಕೆ ಹಾಕಲಾಗಿದ್ದು, ದಾಬಸ್ ಪೇಟೆ ಠಾಣೆಗೆ ದೂರು ನೀಡಲಾಗಿದೆ. ಅನಂತ್ ಕುಮಾರ್ ಹೆಗಡೆ ಸೇರಿ ಅವರ ಗನ್ ಮ್ಯಾನ್, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

TAGGED:#FIR #registered #former #MP #AnanthKumarHegde
Share This Article
Facebook Twitter Copy Link Print
Previous Article Israel – Iran War ಇಸ್ರೇಲ್ ಮತ್ತು ಇರಾನ್ ಯುದ್ಧ ನಿಲ್ಲಿಸಲು ಒಪ್ಪಿಕೊಂಡಿವೆ – ಡೋನಾಲ್ಡ್ ಟ್ರಂಪ್
Next Article Janaki vs. State of Kerala ಜಾನಕಿ ವರ್ಸಸ್​ ಸ್ಟೇಟ್​ ಆಫ್​ ಕೇರಳ ಸಿನಿಮಾ ರಿಲೀಸ್ ಗೆ ಸಿಬಿಎಫ್‌ಸಿ ತಡೆ -ಕಾರಣವೇನು?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?