Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Dilip Doshi is no more ಭಾರತದ ಮಾಜಿ ಎಡಗೈ ಸ್ಪಿನ್ನರ್ ದಿಲೀಪ್ ದೋಷಿ ಇನ್ನಿಲ್ಲ
ದೇಶವಿದೇಶ

Dilip Doshi is no more ಭಾರತದ ಮಾಜಿ ಎಡಗೈ ಸ್ಪಿನ್ನರ್ ದಿಲೀಪ್ ದೋಷಿ ಇನ್ನಿಲ್ಲ

Share
1 Min Read
SHARE

newsics.com

ಲಂಡನ್: ಭಾರತದ ಮಾಜಿ ಎಡಗೈ ಸ್ಪಿನ್ನರ್ ದಿಲೀಪ್ ದೋಷಿ (77) ಲಂಡನ್‌ನಲ್ಲಿ ಸೋಮವಾರ ಹೃದಯಾಘಾತದಿಂದ ನಿಧನರಾದರು.

1979 ರಿಂದ 1983 ರವರೆಗೆ 33 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದರು. ದೋಶಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ದೋಷಿ ಪ್ರತಿನಿಧಿಸಿದ್ದರು.
ಕ್ರಿಕೆಟ್ ಜಗತ್ತಿನಲ್ಲಿ ಗೌರವಾನ್ವಿತ, ವಿಶಿಷ್ಟ ಮತ್ತು ಪ್ರಮುಖ ವ್ಯಕ್ತಿಯಾಗಿದ್ದ ದಿಲೀಪ್ ದೋಷಿ ಅವರ ನಿಧನದಿಂದ ತೀವ್ರ ನೋವು ಮತ್ತು ದುಃಖವಾಗಿದೆ ಎಂದು ಹೇಳಿದೆ.

ಅವರು ಕ್ರೀಡಾ ಮನೋಭಾವ, ಬದ್ಧತೆ ಮತ್ತು ಶ್ರೇಷ್ಠತೆಯ ಶ್ರೀಮಂತ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ದಂತಕಥೆ ಎಡಗೈ ಸ್ಪಿನ್ನರ್ ಭಾರತೀಯ ಕ್ರಿಕೆಟ್ನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದರು. ಅಪ್ರತಿಮ ಕೌಶಲ್ಯ ಮತ್ತು ಸಮರ್ಪಣೆಗೆ ಅವರು ಹೆಸರುವಾಸಿಯಾಗಿದ್ದರು ಎಂದು ಬಿಸಿಸಿಐ ಸಂತಾಪ ಸೂಚಿಸಿದೆ.

https://x.com/BCCI/status/1937210755784540638?t=D4U95cKUlwNFOdXDg0vh9A&s=19

Janaki vs. State of Kerala ಜಾನಕಿ ವರ್ಸಸ್​ ಸ್ಟೇಟ್​ ಆಫ್​ ಕೇರಳ ಸಿನಿಮಾ ರಿಲೀಸ್ ಗೆ ಸಿಬಿಎಫ್‌ಸಿ ತಡೆ -ಕಾರಣವೇನು?

Israel-Iran War ಇಸ್ರೇಲ್ ಜೊತೆ ಪ್ರಸ್ತುತ ಯಾವುದೇ ಕದನ ವಿರಾಮ ಒಪ್ಪಂದವಿಲ್ಲ – ಅಬ್ಬಾಸ್ ಅರಘ್ಚಿ ಸ್ಪಷ್ಟನೆ

Israel – Iran War ಇಸ್ರೇಲ್ ಮತ್ತು ಇರಾನ್ ಯುದ್ಧ ನಿಲ್ಲಿಸಲು ಒಪ್ಪಿಕೊಂಡಿವೆ – ಡೋನಾಲ್ಡ್ ಟ್ರಂಪ್

TAGGED:Former Indian left-arm spinner Dilip Doshi is no more
Share This Article
Facebook Twitter Copy Link Print
Previous Article Karnataka Rains: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ
Next Article Iran-Israel War ಇಸ್ರೇಲ್​ ಮೇಲೆ ಮತ್ತೆ ಕ್ಷಿಪಣಿ ಹಾರಿಸಿದ ಇರಾನ್​!

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?