Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ
ಕರ್ನಾಟಕ

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಗಳ ಪ್ರಕಾರ, ಈ ಬಗ್ಗೆ ಪ್ರಸ್ತಾವನೆ ಸಿದ್ಧವಾಗಿದೆ. ಜುಲೈ 2 ರಂದು ನಂದಿ ಬೆಟ್ಟದಲ್ಲಿ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಸಿಗುತ್ತಿದ್ದು, ಅದು ಕಪ್ಪು ಮಾರುಕಟ್ಟೆಗೆ ಹೋಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

 

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ, ಅನ್ನ ಭಾಗ್ಯ ಯೋಜನೆಯಲ್ಲಿ ಪ್ರತಿ ಪಿ.ಎಚ್.ಹೆಚ್ ಪಡಿತರ ಚೀಟಿದಾರರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ ಸಿಗುತ್ತದೆ. ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ನೀಡುತ್ತದೆ. ರಾಜ್ಯ ಸರ್ಕಾರವು 5 ಕೆ.ಜಿ ಅಕ್ಕಿ ನೀಡುತ್ತದೆ. ಎರಡೂ ಉಚಿತವಾಗಿ ಸಿಗುತ್ತವೆ.

TAGGED:#Government #considering #providing #foodkits
Share This Article
Facebook Twitter Copy Link Print
Previous Article Railway ticket price ದೇಶದಲ್ಲಿ ಜುಲೈ 1ರಿಂದ ರೈಲ್ವೆ ಟಿಕೆಟ್ ದರ ಏರಿಕೆ
Next Article ಪ್ರಿಯಕರನ ಜೊತೆ ಜಗಳ ಮಾಡಿ ಯುವತಿ ದಾರುಣ ಅಂತ್ಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?