Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರೀ ಮಳೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಕರ್ನಾಟಕ

ಭಾರೀ ಮಳೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Share
0 Min Read
SHARE

newsics.com

ಹಾಸನ :  ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ತಾಲೂಕಿನ ನಲ್ಲಿ ಇಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

 

 

TAGGED:#Holiday #declared #schools #taluk #heavy #rain
Share This Article
Facebook Twitter Copy Link Print
Previous Article Iran-Israel War ಇಸ್ರೇಲ್​ ಮೇಲೆ ಮತ್ತೆ ಕ್ಷಿಪಣಿ ಹಾರಿಸಿದ ಇರಾನ್​!
Next Article ಗಾಂಜಾ ನಶೆಯಲ್ಲಿ ಹಾಡಹಗಲೇ ಯುವತಿಗೆ ಲೈಂಗಿಕ ದೌರ್ಜನ್ಯ – ವೈರಲ್ ವಿಡಿಯೋ ನೋಡಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?