50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಗಂಡ

newsics.com ಕೇವಲ 50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕನ್ವಾನ್ ಪ್ರದೇಶದಲ್ಲಿ ನಡೆದಿದೆ. 50,000 ರೂಪಾಯಿಗಳ ಸಾಲವನ್ನು ತೀರಿಸಲು ಒಬ್ಬ ವ್ಯಕ್ತಿಯು ತನ್ನ ಹೆಂಡತಿಯನ್ನು ತನ್ನ ಸ್ನೇಹಿತನಿಗೆ ಮಾರಾಟ ಮಾಡಿದ ಆರೋಪದ ಅಡಿಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸ್ನೇಹಿತನು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆಯು ಇಂದೋರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡ ಮತ್ತು ಅವನ ಸ್ನೇಹಿತನ ವಿರುದ್ಧ ದೂರು ದಾಖಲಿಸಿದ್ದಾಳೆ. ಇನ್ನು ಆ … Continue reading 50 ಸಾವಿರ ಸಾಲಕ್ಕೆ ತನ್ನ ಹೆಂಡತಿಯನ್ನೇ ಸ್ನೇಹಿತನಿಗೆ ಮಾರಿದ ಗಂಡ