Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇಸ್ರೇಲ್ – ಇರಾನ್ ಸಂಘರ್ಷ: ಇರಾನಿನ ಪರಮಾಣು ವಿಜ್ಞಾನಿ ಸಾವು
ವಿದೇಶಪ್ರಮುಖ

ಇಸ್ರೇಲ್ – ಇರಾನ್ ಸಂಘರ್ಷ: ಇರಾನಿನ ಪರಮಾಣು ವಿಜ್ಞಾನಿ ಸಾವು

Share
1 Min Read
SHARE

newsics.com

ಇಸ್ರೇಲ್ ಇರಾನ್ ಯುದ್ಧ ಸುಮಾರು 12 ದಿನಗಳಿಂದ ನಡೆಯುತ್ತಿದೆ. ಈ ಯುದ್ಧದಲ್ಲಿ ನೂರಾರು ಮಂದಿ ಬಲಿಯಾಗಿದ್ದಾರೆ. ಇದೀಗ ಉತ್ತರ ಟೆಹ್ರಾನ್‌ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನಿನ ಪರಮಾಣು ವಿಜ್ಞಾನಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಟೆಹ್ರಾನ್ನಲ್ಲಿ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನಿನ ಪರಮಾಣು ವಿಜ್ಞಾನಿ ನಿಧನರಾಗಿದ್ದಾರೆ. ವರದಿಗಳ ಪ್ರಕಾರ ವಿಜ್ಞಾನಿ ಮೊಹಮ್ಮದ್ ರೆಜಾ ಸೆಡಿಘಿ ಸಬರ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನಲ್ಲಿ ಹಿರಿಯ ಅಧಿಕಾರಿಯಾಗಿದ್ದರು.

ಸೋಮವಾರ, ಜೂನ್ 23, 2025ರಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣ ಟ್ರುತ್ ಸೋಶಿಯಲ್‌ನಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು ಘೋಷಿಸಿ, ಈ ಐತಿಹಾಸಿಕ ಒಪ್ಪಂದಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

TAGGED:#Iranian #nuclear #scientist #dies #iran #isrel #war
Share This Article
Facebook Twitter Copy Link Print
Previous Article ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸಿಎಂ ಸಿದ್ದರಾಮಯ್ಯ
Next Article ಪ್ರೀತಿಗೆ ವಿರೋಧ: ಪ್ರಿಯಕರನೊಡನೆ ಸೇರಿ ಮಲತಾಯಿಯನ್ನು ಹತ್ಯೆ ಮಾಡಿದ SSLC ಬಾಲಕಿ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?