Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Israel – Iran War ಇಸ್ರೇಲ್ ಮತ್ತು ಇರಾನ್ ಯುದ್ಧ ನಿಲ್ಲಿಸಲು ಒಪ್ಪಿಕೊಂಡಿವೆ – ಡೋನಾಲ್ಡ್ ಟ್ರಂಪ್
ವಿದೇಶ

Israel – Iran War ಇಸ್ರೇಲ್ ಮತ್ತು ಇರಾನ್ ಯುದ್ಧ ನಿಲ್ಲಿಸಲು ಒಪ್ಪಿಕೊಂಡಿವೆ – ಡೋನಾಲ್ಡ್ ಟ್ರಂಪ್

Share
1 Min Read
SHARE

newsics.com

ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧಕ್ಕೆ ಸಂಬಂಧಿಸಿದಂತೆ ದೊಡ್ಡ ಘೋಷಣೆಯೊಂದು ಹೊರಬಿದ್ದಿದೆ. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಕದನ ವಿರಾಮ ಘೋಷಣೆ ಮಾಡಿದ್ದಾರೆ. ಆದರೆ ಇರಾನ್ ಅಥವಾ ಇಸ್ರೇಲ್​ನಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಿದ್ದಿಲ್ಲ.

ಇರಾನ್-ಇಸ್ರೇಲ್ ಯುದ್ಧ ನಿಲ್ಲಿಸಲು ಸಹಮತಿ ಸೂಚಿಸಿವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಟ್ರಂಪ್ ತಮ್ಮ ಸೋಶಿಯಲ್ ಮೀಡಿಯಾ ‘ಟ್ರುತ್’ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಎಲ್ಲರಿಗೂ ಶುಭಾಶಯಗಳು. ಇರಾನ್ ಮೊದಲು ಗುಂಡಿನ ದಾಳಿಯನ್ನು ನಿಲ್ಲಿಸುತ್ತದೆ. ಇಸ್ರೇಲ್ 12 ಗಂಟೆಗಳ ನಂತರ ಗುಂಡಿನ ದಾಳಿಯನ್ನು ನಿಲ್ಲಿಸುತ್ತದೆ. 24 ಗಂಟೆಗಳ ನಂತರ 12 ದಿನಗಳ ಯುದ್ಧ ಮುಗಿದಿದೆ ಎಂದು ಪರಿಗಣಿಸಲಾಗುತ್ತದೆ. 12 ದಿನಗಳ ಯುದ್ಧ ಕೊನೆಗೊಳಿಸಲು ಮನಸ್ಸು ಮಾಡಿದ್ದಕ್ಕಾಗಿ ಇರಾನ್ ಮತ್ತು ಇಸ್ರೇಲ್ ದೇಶಗಳನ್ನು ಅಭಿನಂದಿಸುತ್ತೇನೆ.

TAGGED:#Israel #Iran #War #DonaldTrump #Armistice
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 24-06-2025, ಮಂಗಳವಾರ, ಇಂದು‌ ಹೇಗಿದೆ ನಿಮ್ಮ ಗ್ರಹಗತಿ?
Next Article ಕಾರು ಓವರ್‌ ಟೇಕ್‌ ವಿಚಾರಕ್ಕೆ ಕಿರಿಕ್ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್ ದಾಖಲು

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?