Israel – Iran War ಇಸ್ರೇಲ್ ಮತ್ತು ಇರಾನ್ ಯುದ್ಧ ನಿಲ್ಲಿಸಲು ಒಪ್ಪಿಕೊಂಡಿವೆ – ಡೋನಾಲ್ಡ್ ಟ್ರಂಪ್

newsics.com ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧಕ್ಕೆ ಸಂಬಂಧಿಸಿದಂತೆ ದೊಡ್ಡ ಘೋಷಣೆಯೊಂದು ಹೊರಬಿದ್ದಿದೆ. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಕದನ ವಿರಾಮ ಘೋಷಣೆ ಮಾಡಿದ್ದಾರೆ. ಆದರೆ ಇರಾನ್ ಅಥವಾ ಇಸ್ರೇಲ್​ನಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಿದ್ದಿಲ್ಲ. ಇರಾನ್-ಇಸ್ರೇಲ್ ಯುದ್ಧ ನಿಲ್ಲಿಸಲು ಸಹಮತಿ ಸೂಚಿಸಿವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಟ್ರಂಪ್ ತಮ್ಮ ಸೋಶಿಯಲ್ ಮೀಡಿಯಾ ‘ಟ್ರುತ್’ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಎಲ್ಲರಿಗೂ ಶುಭಾಶಯಗಳು. ಇರಾನ್ ಮೊದಲು ಗುಂಡಿನ ದಾಳಿಯನ್ನು ನಿಲ್ಲಿಸುತ್ತದೆ. ಇಸ್ರೇಲ್ 12 ಗಂಟೆಗಳ … Continue reading Israel – Iran War ಇಸ್ರೇಲ್ ಮತ್ತು ಇರಾನ್ ಯುದ್ಧ ನಿಲ್ಲಿಸಲು ಒಪ್ಪಿಕೊಂಡಿವೆ – ಡೋನಾಲ್ಡ್ ಟ್ರಂಪ್