Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Soumya Mendon ಅದ್ಧೂರಿಯಾಗಿ ನಿಶ್ಚಿತಾರ್ಥ ಕನ್ನಡ ಕಿರುತೆರೆ ನಟಿ ಸೌಮ್ಯಾ ಮೆಂಡನ್‌
ಮನರಂಜನೆ

Actress Soumya Mendon ಅದ್ಧೂರಿಯಾಗಿ ನಿಶ್ಚಿತಾರ್ಥ ಕನ್ನಡ ಕಿರುತೆರೆ ನಟಿ ಸೌಮ್ಯಾ ಮೆಂಡನ್‌

Share
0 Min Read
SHARE

newsics.com

ಪುಟ್ಟಕ್ಕನ ಮಕ್ಕಳು ಸೀರಿಯಲ್​ ನಟಿ ಬಂಗಾರಮ್ಮನ ಮಗಳು ವಸು ಪಾತ್ರದಲ್ಲಿ ನಟಿಸುತ್ತಿರುವ ಸೌಮ್ಯಾ ಮೆಂಡನ್‌ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ವಸು ಪಾತ್ರದಲ್ಲಿ ನಟಿ ಸೌಮ್ಯಾ ಮೆಂಡನ್‌ ಅಭಿನಯಿಸುತ್ತಿದ್ದಾರೆ. ನಟಿ ಸೌಮ್ಯಾ ಅವರು ಪುಟ್ಟಕ್ಕನ ಮಕ್ಕಳು, ಪಾರು, ಗೀತಾ, ಕಾವೇರಿ ಕನ್ನಡ ಮೀಡಿಯಂ ಸೇರಿದಂತೆ ಕೆಲ ಧಾರಾವಾಹಿ ನಟಿಸಿದ್ದಾರೆ.

 

ನಟಿ ಸೌಮ್ಯಾ ಅವರು ಕಸ್ತೂರಿ ನಿವಾಸ ಧಾರಾವಾಹಿಯಲ್ಲಿ ನಟಿಸಿರೋ ನಟ ಸುವೇದ್‌ ದಾಸ್‌ ಜೊತೆ ಎಂಗೇಜ್‌ ಆಗಿದ್ದಾರೆ. ಇವರು ಕನ್ನಡ ಧಾರಾವಾಹಿ, ಸಿನಿಮಾ, ತುಳು ರಂಗದಲ್ಲಿಯೂ ಸಕ್ರಿಯವಾಗಿದ್ದಾರೆ.ಪಾರು ಧಾರಾವಾಹಿ ನಟಿ ಸಿತಾರಾ, ಪುಟ್ಟಕ್ಕನ ಮಕ್ಕಳು ಸೀರಿಯಲ್​ ನಟ ನಟಿಯರು ಭಾಗಿಯಾಗಿ ಶುಭ ಹಾರೈಸಿದ್ದಾರೆ.

TAGGED:#Kannada #television #actress #SoumyaMendon #engaged
Share This Article
Facebook Twitter Copy Link Print
Previous Article ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಐವರು ಪ್ರಯಾಣಿಕರು, ಇಬ್ಬರು ಸಿಬ್ಬಂದಿ ಅಸ್ವಸ್ಥ
Next Article ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸಿಎಂ ಸಿದ್ದರಾಮಯ್ಯ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?