Israel-Iran War ಇಸ್ರೇಲ್ ಜೊತೆ ಪ್ರಸ್ತುತ ಯಾವುದೇ ಕದನ ವಿರಾಮ ಒಪ್ಪಂದವಿಲ್ಲ – ಅಬ್ಬಾಸ್ ಅರಘ್ಚಿ ಸ್ಪಷ್ಟನೆ

newsics.com ಇಸ್ರೇಲ್ ಜೊತೆ ಪ್ರಸ್ತುತ ಯಾವುದೇ ಕದನ ವಿರಾಮ ಒಪ್ಪಂದವಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕದನ ವಿರಾಮದ ಕುರಿತಾಗಿ ಇರಾನ್ ನಿಂದ ಅಧಿಕೃತ ಪ್ರತಿಕ್ರಿಯೆ ಬಂದಿದೆ. ಇಸ್ರೇಲ್ ಜೊತೆಗಿನ ಕದನ ವಿರಾಮದ ಬಗ್ಗೆ ‘ಈಗ ಯಾವುದೇ ಒಪ್ಪಂದವಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಇರಾನ್ ಪದೇ ಪದೇ ಸ್ಪಷ್ಟಪಡಿಸಿದಂತೆ ಇಸ್ರೇಲ್ ಇರಾನ್ ಮೇಲೆ ಯುದ್ಧವನ್ನು ಪ್ರಾರಂಭಿಸಿದೆ, ಈಗಿನಂತೆ ಯಾವುದೇ ಕದನ … Continue reading Israel-Iran War ಇಸ್ರೇಲ್ ಜೊತೆ ಪ್ರಸ್ತುತ ಯಾವುದೇ ಕದನ ವಿರಾಮ ಒಪ್ಪಂದವಿಲ್ಲ – ಅಬ್ಬಾಸ್ ಅರಘ್ಚಿ ಸ್ಪಷ್ಟನೆ