newsics.com
ಕಾನ್ಪುರದ ವಾಟರ್ ಪಾರ್ಕ್ನಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡಿ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.
ಸ್ನೇಹಿತರ ಜೊತೆ ಪಾರ್ಟಿ ಮಾಡಿ ಸ್ವಿಮ್ಮಿಂಗ್ ಪೂಲ್ ಗೆ ಇಳಿದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜು ಹೊಡೆಯುತ್ತಾ ಇದ್ದ ಯುವಕ ಇದ್ದಕ್ಕಿದ್ದಂತೆ ಮೇಲೆ ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈತ ಮುಳುಗುತ್ತಿರುವುದು ಯಾರಿಗೂ ಗೊತ್ತಾಗಲಿಲ್ಲ.
ಕಾನ್ಪುರದ ವಾಟರ್ ಪಾರ್ಕ್ನಲ್ಲಿ ಪಾರ್ಟಿಯ ಸಮಯದಲ್ಲಿ 24 ವರ್ಷದ ಶಿಖರ್ ಸಿಂಗ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.. ಘಟನೆಯ ವಿಡಿಯೋ ಹೊರಬಿದ್ದಿದ್ದು, ವೈರಲ್ ಆಗಿದೆ.
https://x.com/aajtak/status/1937321393676550325?ref_src=twsrc%5Etfw%7Ctwcamp%5Etweetembed%7Ctwterm%5E1937321393676550325%7Ctwgr%5E1b61bd44d60b0d73a7770d005b385f283d54c04f%7Ctwcon%5Es1_c10&ref_url=https%3A%2F%2Fkannadadunia.com%2Fyoung-man-drowns-in-swimming-pool-in-front-of-friends-shocking-video-goes-viral-watch-video%2F