CBSE EXAM 2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿಗೆ ಬೋರ್ಡ್ ಪರೀಕ್ಷೆ

newsics.com ನವದೆಹಲಿ: 2026ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮುಂದಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ಹೇಳಿದ್ದಾರೆ. ಹೊಸ ಮಾದರಿಯನ್ನ ಅನುಸರಿಸಿ, 10ನೇ ತರಗತಿಯ ಮೊದಲ ಹಂತದ ಪರೀಕ್ಷೆಯನ್ನು ಫೆಬ್ರವರಿಯಲ್ಲಿ ಮತ್ತು ಎರಡನೇ ಹಂತದ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು. ಮೊದಲ ಹಂತದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನ ಏಪ್ರಿಲ್‌’ನಲ್ಲಿ ಮತ್ತು ಎರಡನೇ ಹಂತದ … Continue reading CBSE EXAM 2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿಗೆ ಬೋರ್ಡ್ ಪರೀಕ್ಷೆ